“ಪರಾಖ್’ಗೆ ಮೌಲ್ಯಮಾಪನ ಹೊಣೆ
Team Udayavani, Feb 27, 2023, 5:20 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ದೇಶದಲ್ಲಿ ಇರುವ 60 ಸಂಸ್ಥೆಗಳಿಗೆ ಏಕೀಕೃತವಾಗಿ ಮೌಲ್ಯಮಾಪನ ಮಾಡುವ ವ್ಯವಸ್ಥೆಯನ್ನು ದ ಪರ್ಫಾಮೆನ್ಸ್ ಅಸೆಸ್ಮೆಂಟ್, ರಿವ್ಯೂ ಆ್ಯಂಡ್ ಅನಾಲಿಸಿಸ್ ಆಫ್ ನಾಲೆಡ್ಜ್ ಫಾರ್ ಹೋಲಿಸ್ಟಿಕ್ ಡೆವಲಪ್ಮೆಂಟ್ (ಪರಾಖ್) ನಡೆಸಿಕೊಡಲಿದೆ.
ಈ ಬಗ್ಗೆ ಶೈಕ್ಷಣಿಕ ಪರೀಕ್ಷಾ ಸೇವೆ (ಇಟಿಎಸ್) ಯ ಸಿಇಒ ಅಮಿತ್ ಸೇವಕ್ ಹೇಳಿದ್ದಾರೆ. ಅದು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಂಯೋಜಿತಗೊಂಡ ಸಂಸ್ಥೆಯಾಗಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಸಾಧನೆಗಳ ಸಮೀಕ್ಷೆ, ಶಾಲೆಗಳ ಆಧಾರಿತ ಸಮೀಕ್ಷೆ ಮತ್ತು ಮೂರನೆಯದಾಗಿ ಸಾಮರ್ಥ್ಯ ವೃದ್ಧಿ ಕ್ಷೇತ್ರದಲ್ಲಿ ಸಂಸ್ಥೆ ಕೆಲಸ ಮಾಡಲಿದೆ ಎಂದು “ಪಿಟಿಐ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸೇವಕ್ ತಿಳಿಸಿದ್ದಾರೆ. ಮೌಲ್ಯಮಾಪನ ಕೈಗೊಳ್ಳುವ ನಿಟ್ಟಿನಲ್ಲಿ ಮೊದಲ ಹಂತವಾಗಿ ಕೆಲವು ನಿಯಮ ಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.