Tech News: 60 ವರ್ಷದಲ್ಲೇ ಮೊದಲ ಬಾರಿಗೆ ನೋಕಿಯಾ ಲೋಗೋ ಬದಲು!
Team Udayavani, Feb 27, 2023, 8:10 AM IST
ಹೊಸದಿಲ್ಲಿ: ನೋಕಿಯಾ! ಈ ಹೆಸರು ಕೇಳದವರೇ ಇಲ್ಲ, ಕೀ ಪ್ಯಾಡ್‌ನಿಂದ ಸ್ಮಾರ್ಟ್‌ಫೋನ್‌ವರೆಗೆ ಭಾರತದಲ್ಲಿ ಖ್ಯಾತ ಮೊಬೈಲ್ ತಯಾರಕ ಸಂಸ್ಥೆ ಎನ್ನುವ ಸಾಲಿನಲ್ಲಿ ದಶಕಗಳಿಂದ ನೋಕಿಯಾ ಸ್ಥಾನ ಗಿಟ್ಟಿಸಿಕೊಂಡಿದೆ.
ಈ ಸಂಸ್ಥೆ ಹೆಸರು ಕೇಳುತ್ತಿದ್ದಂತೆ ನೆನಪಾ ಗುವುದು ಅದರ ಲೋಗೋ! ಆದರೆ ಇದೀಗ 60 ವರ್ಷಗಳಲ್ಲೇ ಮೊದಲ ಬಾರಿಗೆ ನೋಕಿಯಾ ಸಂಸ್ಥೆ ತನ್ನ ಲೋಗೋವನ್ನು ಬದಲಾಯಿಸುತ್ತಿದ್ದು, ಹೊಸ ಲೋಗೋ ಪರಿಚಯಿಸಿದೆ.
ಈ ಹಿಂದೆ ನೀಲಿ ಬಣ್ಣದಲ್ಲಿದ್ದ ನೋಕಿಯಾ ಅಕ್ಷರಗಳು ಮಾಯವಾ ಗಿದ್ದು, ಹೊಸ ಡಿಸೈನ್‌ನ 5 ಫಾಂಟ್‌ನಲ್ಲಿ ಬಣ್ಣ ಬಣ್ಣದಲ್ಲಿ ನೋಕಿಯಾ ಪದದ ಅಕ್ಷರ ಗಳು ಲೋಗೋದಲ್ಲಿ ಕಂಗೊ ಳಿಸುತ್ತಿವೆ.
ಸ್ಮಾರ್ಟ್‌ಫೋನ್ ಜತೆಗೆ ಹೊಸ ತಂತ್ರಜ್ಞಾನಕ್ಕೂ ಹೊಂದಿಕೊಂಡು ಹೆಜ್ಜೆ ಇಡುತ್ತಿರುವ ನೋಕಿಯಾ, ತನ್ನ ಲೋಗೋ ಬದಲಾವಣೆಗೆ ಮೂಲಕ ಮತ್ತಷ್ಟು ಜನರನ್ನು ಆಕರ್ಷಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.