ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡ ರಶ್ಮಿಕಾ: ಉರ್ಫಿ ಜಾವೇದ್ಗೆ ಹೋಲಿಸಿದ ನೆಟ್ಟಿಗರು
Team Udayavani, Feb 27, 2023, 4:38 PM IST
ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದಾ ಟ್ರೆಂಡ್ ನಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿರುತ್ತಾರೆ. ಫ್ಯಾಷನ್ ಲುಕ್ ನಿಂದಲೂ ರಶ್ಮಿಕಾ ಸುದ್ದಿಯಲ್ಲಿರುತ್ತಾರೆ. ಭಾನುವಾರ (ಫೆ.26 ರಂದು) ಮುಂಬಯಿಯಲ್ಲಿ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟಿ ರಶ್ಮಿಕಾ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ತಾಲ್ ಕೆಡೆಮ್ ಬ್ರೈಡಲ್ ಕೌಚರ್ ಬ್ರ್ಯಾಂಡ್ ನ ಕಪ್ಪು ಬಣ್ಣದ ಔಟ್ ಫಿಟ್ ನಲ್ಲಿ ನಟಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಸ್ಲಿವ್ ಲೆಸ್ ಉಡುಗೆಯಲ್ಲಿ ನಟಿ ರಶ್ಮಿಕಾ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ರೆಡ್ ಕಾರ್ಪೆಟ್ ನಲ್ಲಿ ಬ್ಯೂಟಿಫುಲ್ ಲುಕ್ ನಲ್ಲಿ ಕಾಣಿಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅವಾರ್ಡ್ ಪಡೆದುಕೊಂಡ ಬಗ್ಗೆ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಆಶ್ಲೀಲ ವಿಡಿಯೋ ಕೇಸ್ ಬಳಿಕ ಮೊದಲ ಬಾರಿ ಮಾಸ್ಕ್ ಇಲ್ಲದೆ ಕಾಣಿಸಿಕೊಂಡ ರಾಜ್ ಕುಂದ್ರಾ
ರಶ್ಮಿಕಾ ಮಂದಣ್ಣ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು, ಒಂದೆಡೆ ಟ್ರೋಲ್ ಗಳಿಗೆ ಆಹಾರವಾಗಿದ್ದಾರೆ. ಕೆಲ ಮಂದಿ ರಶ್ಮಿಕಾ ಅವರ ಔಟ್ ಫಿಟ್ ನೋಡಿ ಅವರನ್ನು ಉರ್ಫಿ ಜಾವೇದ್ ಗೆ ಹೋಲಿಸಿದ್ದಾರೆ.
ನೆಟ್ಟಿಗರೊಬ್ಬರು “ಎಲ್ಲರೂ ಉರ್ಫಿ ರೀತಿ ಆಗುತ್ತಾರ?ʼ ಎಂದಿದ್ದಾರೆ. ಮತ್ತೊಬ್ಬರು “ಇವರು ಈಗಲೂ ಉರ್ಫಿಯನ್ನು ಫಾಲೋ ಮಾಡುತ್ತಿದ್ದಾರೆ ಇರಬೇಕು” ಎಂದಿದ್ದಾರೆ. ಇವರು ಉರ್ಫಿಯಿಂದ ಸ್ಪೂರ್ತಿ ಪಡೆದಿದ್ದಾರೆ. ಉರ್ಫಿಯಿಂದ ಯಾವುದೇ ಕ್ಲಾಸ್ ತೆಗೆದುಕೊಳ್ಳಬೇಡಿ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಅವರ ʼವಾರಿಸುʼ ಹಾಗೂ ʼಮಿಷನ್ ಮಜ್ನುʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಸಾಲಿಗೆ ಸೇರಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
Bollywood: ʼಕಲ್ಕಿʼ ನಿರ್ದೇಶಕನ ಸಿನಿಮಾದಲ್ಲಿ ಬಿಟೌನ್ ಬ್ಯೂಟಿ ಆಲಿಯಾ?
Hyderabad; ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ
MUST WATCH
ಹೊಸ ಸೇರ್ಪಡೆ
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
Bhairathi Ranagal: ಭೈರತಿಗೆ ಸ್ಯಾಂಡಲ್ವುಡ್ ಆರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.