ಇದು ಎಂಥ ಲೋಕವಯ್ಯಾ…: ಇರಾನ್‌ನಲ್ಲಿ ವಿದ್ಯಾರ್ಥಿನಿಯರಿಗೆ ವಿಷ!
Team Udayavani, Feb 28, 2023, 7:50 AM IST
ಟೆಹ್ರಾನ್ : ಮಹಿಳೆಯರ ಮೇಲೆ ಶರಿಯಾ ಕಠಿಣ ನಿರ್ಬಂಧಗಳನ್ನು ವಿಧಿಸಲು ಯತ್ನಿಸುತ್ತಿರುವ ಇರಾನ್‌ನಲ್ಲಿ, ಮಹಿಳೆಯರಿಗೆ ಶಿಕ್ಷಣ ಸಿಗದಂತೆ ತಡೆಯಲು ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ಘಟನೆ ವರದಿಯಾಗುತ್ತಿವೆ.
ಕೋಮ್ ನಗರದಲ್ಲಿ ಕಳೆದ ನವೆಂಬರ್‌ನಿಂದಲೂ ಇಂಥ ಪ್ರಕರಣಗಳು ದಾಖಲಾಗುತ್ತಿದ್ದು, ಶಾಲೆಗಳನ್ನು ಮುಚ್ಚಿಸುವ ಅದರಲ್ಲೂ, ಬಾಲಕಿಯರ ಶಾಲೆಗಳನ್ನು ಮುಚ್ಚಿಸುವ ನಿಟ್ಟಿನಲ್ಲಿ ದುಷ್ಕರ್ಮಿಗಳು ಇಂಥ ಕೃತ್ಯ ಎಸಗುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಹಿಜಾಬ್ ಧರಿಸದ ಕಾರಣ, ಯುವತಿಯೊಬ್ಬಳನ್ನು ಆಡಳಿತ ಅಧಿಕಾರಿಗಳು ಥಳಿಸಿ, ಅದರಿಂದ ಆಕೆ ಸಾವನ್ನಪ್ಪಿದ್ದ ಘಟನೆ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.