ಕಂತಿನಲ್ಲಿ ಪಿಂಚಣಿ ಪಾವತಿಗೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್
Team Udayavani, Feb 27, 2023, 6:35 AM IST
ನವದೆಹಲಿ:ಸಶಸ್ತ್ರ ಸೇನಾ ಪಡೆಯಲ್ಲಿ ಒನ್ ರ್ಯಾಂಕ್ ಒನ್ ಪೆನ್ಶನ್ ವ್ಯಾಪ್ತಿಯಲ್ಲಿ ನಿವೃತ್ತ ಯೋಧರಿಗೆ ಕಂತು ಕಂತಾಗಿ ಪಿಂಚಣಿ ಪಾವತಿ ಮಾಡುವುದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ನಿಟ್ಟಿನಲ್ಲಿ ಜ.20ರಂದು ಹೊರಡಿಸಲಾಗಿದ್ದ ಪ್ರಕಟಣೆಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಈ ಪ್ರಕಟಣೆ ವಾಪಸ್ ಪಡೆದುಕೊಳ್ಳುವಂತೆ ಸೂಚಿಸಿ. ಇಲ್ಲದೇ ಇದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಆರೋಪದ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ರಕ್ಷಣಾ ಇಲಾಖೆ ಕಾರ್ಯದರ್ಶಿಗೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.