ಆಪ್ತರಿಂದಲೇ ವ್ಲಾದಿಮಿರ್ ಪುಟಿನ್ ಹತ್ಯೆ: ಝೆಲೆನ್ಸ್ಕಿ
Team Udayavani, Feb 28, 2023, 6:50 AM IST
ಕೀವ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಮ್ಮ ಆಪ್ತ ವಲಯದಿಂದಲೇ ಹತ್ಯೆಯಾಗಲಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲಾಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಯುದ್ಧಕ್ಕೆ 1 ವರ್ಷ ಸಂದ ಹಿನ್ನೆಲೆ ಶುಕ್ರವಾರ ಬಿಡುಗಡೆಯಾದ ಸಾಕ್ಷ್ಯಚಿತ್ರ “ಇಯರ್’ನಲ್ಲಿ ಮಾತನಾಡಿರುವ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. “ಪುಟಿನ್ ಆಡಳಿತದ ದೌರ್ಬಲ್ಯವನ್ನು ರಷ್ಯಾದೊಳಗೆ ಅನುಭವಿಸುವ ಕ್ಷಣ ಖಂಡಿತವಾಗಿ ಬರಲಿದೆ. ಪರಭಕ್ಷಕರು ಪರಭಕ್ಷಕನನ್ನೇ ತಿನ್ನುತ್ತಾರೆ. ಅವರು ಹಂತಕನನ್ನೇ ಹತ್ಯೆ ಮಾಡುತ್ತಾರೆ. ಆಗ ನನ್ನ ಮಾತುಗಳನ್ನು ನೆನಪಿಸಿಕೊಳ್ಳುತ್ತಾರೆ. ಅವರು ಹಂತಕನನ್ನು ಹತ್ಯೆ ಮಾಡಲು ಕಾರಣ ಕಂಡುಕೊಳ್ಳುತ್ತಾರೆ. ಇದು ಯಾವಾಗ ಘಟಿಸಲಿದೆ? ಎಂದು ಕೇಳಿದರೆ, ನನಗೆ ಗೊತ್ತಿಲ್ಲ,’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.