ಭಾರತ ಮೂಲದ ದರ್ಶನಾ ನಾರ್ಥ್ ಕೌಂಟಿ ಕ್ಷೇತ್ರದ ಅಭ್ಯರ್ಥಿ

Team Udayavani, Feb 28, 2023, 7:23 AM IST

ಭಾರತ ಮೂಲದ ದರ್ಶನಾ ನಾರ್ಥ್ ಕೌಂಟಿ ಕ್ಷೇತ್ರದ ಅಭ್ಯರ್ಥಿ

ವಾಷಿಂಗ್ಟನ್‌: ಭಾರತ ಮೂಲದ ಸಂಶೋಧನಾ ವಿಜ್ಞಾನಿ ದರ್ಶನಾ ಪಟೇಲ್‌ ಅವರು 2024ರ ಕ್ಯಾಲಿಫೋರ್ನಿಯಾ ಪ್ರಾಂತ್ಯದ ಅಸೆಂಬ್ಲಿ ಡಿಸ್ಟ್ರಿಕ್ಟ್ 76 ಕ್ಷೇತ್ರದ ಡೆಮಾಕ್ರಾಟಿಕ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಪ್ರಸ್ತುತ ಬ್ರಿಯಾನ್‌ ಮೈನ್‌ಶೆನ್‌ ಅವರು ನಾರ್ಥ್ ಕೌಂಟಿ ಕ್ಷೇತ್ರದ ಶಾಸಕರಾಗಿದ್ದು, ಈ ಸ್ಥಾನಕ್ಕೆ 2024ರಲ್ಲಿ ನಡೆಯುವ ಚುನಾವಣೆಗೆ ದರ್ಶನಾ(48) ಸ್ಪರ್ಧಿಸುತ್ತಿದ್ದಾರೆ. ದರ್ಶನಾ ಅವರ ತಂದೆ-ತಾಯಿ ಭಾರತದವರಾಗಿದ್ದಾರೆ.

ಬಯೋಕೆಮಿಸ್ಟ್ರಿನಲ್ಲಿ ಬಿಎ ಹಾಗೂ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಬಯೋಫಿಸಿಕ್ಸ್‌ನಲ್ಲಿ ಪಿಎಚ್‌.ಡಿ ಮಾಡಿದ್ದಾರೆ. ಪ್ರಸ್ತುತ ದರ್ಶನಾ ಅವರು ಪತ್ನಿ ಹಾಗೂ ಮೂವರು ಪುತ್ರಿಯರೊಂದಿಗೆ ಸ್ಯಾನ್‌ ಡಿಯಾಗೋನಲ್ಲಿ ವಾಸಿಸುತ್ತಿದ್ದಾರೆ.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.