ಮಹಿಳೆಯ ಮೆದುಳು ನಿಷ್ಕ್ರೀಯ: ಅಂಗಾಂಗ ದಾನ

Team Udayavani, Feb 28, 2023, 6:25 AM IST

ಮಹಿಳೆಯ ಮೆದುಳು ನಿಷ್ಕ್ರೀಯ: ಅಂಗಾಂಗ ದಾನ

ಮಣಿಪಾಲ: ಅಪಘಾತ ದಿಂದ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಮಹಿಳೆಯು 6 ರೋಗಿಗಳಿಗೆ ಬೆಳಕಾಗಿದ್ದಾರೆ.

ಬೈಂದೂರು ತಾಲೂಕಿನ ಉಪ್ಪುಂದದ ಶಿಲ್ಪಾ ಮಾಧವ ಕೊಡೇರಿ ಅವರು ಫೆ.25ರಂದು ಮರವಂತೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಶಿಲ್ಪಾ ಅವರನ್ನು ರಕ್ಷಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸಿದ್ದರೂ, ಚೇತರಿಸಿಕೊಳ್ಳುವ ಲಕ್ಷಣಗಳು ಕಂಡುಬರಲಿಲ್ಲ.

ಮಾನವ ಅಂಗಾಂಗ ಕಸಿ ಕಾಯ್ದೆ ಅನುಸಾರ ಶಿಲ್ಪಾ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಅವರ ಪತಿ ಪ್ರಸನ್ನ ಕುಮಾರ್‌ ಮತ್ತು ಕುಟುಂಬದ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಅಂಗಾಂಗಳನ್ನು ದಾನ ಮಾಡಲು ಇಚ್ಛೆ ವ್ಯಕ್ತಪಡಿಸಿದರು. ಅವರು ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್‌, ಚರ್ಮ ಮತ್ತು ಎರಡು ಕಾರ್ನಿಯಾಗಳು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ನಿರ್ದಿಷ್ಟ ಮಾರ್ಗಸೂಚಿ ಅನುಸರಿಸಿ ಯಕೃತ್‌ನ್ನು ಬೆಂಗಳೂರಿನ ಅಸ್ಟರ್‌ ಸಿಎಂಐ ಆಸ್ಪತ್ರೆ, ಒಂದು ಮೂತ್ರಪಿಂಡವನ್ನು ಮಂಗಳೂರು ಎಜೆ ಆಸ್ಪತ್ರೆ, ಎರಡು ಕಾರ್ನಿಯ, ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು. ದಾನ ಮಾಡಿದ ಅಂಗಾಂಗಗಳನ್ನು ಉಡುಪಿ ಮತ್ತು ದ.ಕ. ಪೊಲೀಸ್‌ ಇಲಾಖೆ ಸಹಕಾರದಲ್ಲಿ ಮಂಗಳೂರಿಗೆ ಗ್ರೀನ್‌ ಕಾರಿಡಾರ್‌ ಮೂಲಕ ವರ್ಗಾಯಿಸಲಾಯಿತು ಎಂದು ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.