ವಿದ್ಯುತ್ ಸ್ಪರ್ಶ: ತಾಯಿ-ಮಗು ಸಾವು
Team Udayavani, Feb 28, 2023, 1:02 PM IST
ಹೊಸಕೋಟೆ: ನೀರು ಕಾಯಿಸಲು ಇಟ್ಟಿದ್ದ ಹಿಟರ್ ಕಾಯಿಲ್ ಅನ್ನು 4 ವರ್ಷದ ಮಗು ಮುಟ್ಟಿದ್ದು, ಮಗುವನ್ನು ರಕ್ಷಿಸಲು ಹೋದ ತಾಯಿಯೂ ಸಹ ವಿದ್ಯುತ್ ಶಾಕ್ ಹೊಡೆದು ತಾಯಿ-ಮಗು ಸಾವನ್ನಪ್ಪಿರುವ ಧಾರುಣ ಘಟನೆ ಹೊಸಕೋಟೆಯ ಕನಕನಗರದಲ್ಲಿ ನಡೆದಿದೆ.
ತಾಯಿ ಜ್ಯೋತಿ(26), ಮಗು ಜಯಾನಂದ(4) ಮೃತ ದುರ್ಧೈವಿಗಳು. ಮೃತರು ರಾಯಚೂರು ಮೂಲದವರಾಗಿದ್ದು, ನಗರಕ್ಕೆ ಬಂದು ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಶೌಚಾಲಯದಲ್ಲಿ ನೀರು ಕಾಯಿಸಲು ಇಟ್ಟಿದ್ದಾಗ ಮಗು ಕಾಯಿಲ್ ಅನ್ನು ಮುಟ್ಟಿದೆ. ಇದನ್ನು ನೋಡಿದ ತಾಯಿಯೂ ಮಗುವನ್ನು ರಕ್ಷಣೆ ಮಾಡಲು ಹೋದಾಗ ತಾಯಿಗೂ ಸಹ ವಿದ್ಯುತ್ ತಗುಲಿ ತಾಯಿಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.