ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೆ ವಾರಂಟ್
Team Udayavani, Mar 1, 2023, 6:45 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ನ ಸ್ಥಳೀಯ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಅವರು ಪ್ರಧಾನಿಯಾಗಿದ್ದ ವೇಳೆ ಸಿಕ್ಕಿದ್ದ ಉಡುಗೊರೆಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ.
ಜಗತ್ತಿನಾದ್ಯಂತ ಸುದ್ದಿಯಾಗಿರುವ ಉಡುಗೊರೆಗಳ ಮಾರಾಟ ಕೇಸಿನಲ್ಲಿ ಪೊಲೀಸರು ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೆ, ಅದನ್ನು ಪರಿಶೀಲಿಸುವ ಸಂದರ್ಭದಲ್ಲಿ ಇಮ್ರಾನ್ ಖಾನ್ ಕೋರ್ಟ್ಗೆ ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಝಫರ್ ಇಕ್ಬಾಲ್ ಅವರು ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಮಾ.7ರಂದು ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.