ಶೀಘ್ರ ಸೆಟ್ಟೇರಲಿದೆ “ಹೇರಾ ಫೇರಿ-3′ ಸಿನೆಮಾ


Team Udayavani, Mar 1, 2023, 7:40 AM IST

sunilಶೀಘ್ರ ಸೆಟ್ಟೇರಲಿದೆ “ಹೇರಾ ಫೇರಿ-3′ ಸಿನೆಮಾ

ಮುಂಬಯಿ: ಬಾಲಿವುಡ್‌ನ‌ಲ್ಲಿ ಹಿಂದಿನ ಸಂದರ್ಭದಲ್ಲಿ ಬ್ಲಾಕ್‌ಬಸ್ಟರ್‌ ಆಗಿದ್ದ”ಹೇರಾ ಫೇರಿ’ ಸಿನೆಮಾದ ಮೂರನೇ ಭಾಗ ಶೀಘ್ರದಲ್ಲೇ ಸೆಟ್ಟೇರಲಿದೆ.

ಈ ಬಗ್ಗೆ ನಟ ಸುನೀಲ್‌ ಶೆಟ್ಟಿ ಮಾತನಾಡಿ “ಅಂತಿಮವಾಗಿ “ಹೇರಾ ಫೇರಿ-3′ ಸಿನೆಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ನಟರಾದ ಅಕ್ಷಯ್‌ ಕುಮಾರ್‌ ಹಾಗೂ ಪರೇಶ್‌ ರಾವಲ್‌ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.

ಎಲ್ಲ ಒಳ್ಳೆಯ ಕೆಲಸಗಳು ಆರಂಭವಾಗಲು ಸಮಯ ಹಿಡಿಯುವಂತೆ ಇದಕ್ಕೂ ಸಮಯ ಬೇಕಾಯಿತು’ ಎಂದು ಹೇಳಿದ್ದಾರೆ. 2000ನೇ ಇಸವಿಯಲ್ಲಿ ತೆರೆಕಂಡ “ಹೇರಾ ಫೇರಿ’ ಹಾಗೂ 2006ರಲ್ಲಿ ತೆರೆಕಂಡ “ಫಿರ್‌ ಹೇರಾ ಫೇರಿ’ ಚಿತ್ರದಲ್ಲಿ ಮೂವರು ನಟರು ಶ್ಯಾಮ್‌, ರಾಜು ಹಾಗೂ ಬಾಬು ಬೈಯಾ ಪಾತ್ರದಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

kangana-2

Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್‌ಗೆ ಸಿಬಿಎಫ್ಸಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.