![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 2, 2023, 6:42 AM IST
ನವದೆಹಲಿ: ಇಸ್ಲಾಂ ಹೆಸರಲ್ಲಿ ಉಗ್ರಕೃತ್ಯ ನಡೆಸಲು ಐಸಿಸ್‌ಗೆ ಸೇರಿದ್ದ 7 ಉಗ್ರರಿಗೆ ಎನ್‌ಐಎ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಹಾಗೆಯೇ ಇನ್ನೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
2017ರ ಉತ್ತರಪ್ರದೇಶದ ಟ್ರೈನೊಂದರಲ್ಲಿ ಬಾಂಬ್ ಸ್ಫೋಟಿಸಿದ್ದೂ ಸೇರಿ ಮತ್ತಿತರ ಪ್ರಕರಣಗಳಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ಗುಜರಾತ್‌ನಲ್ಲಿರುವ ಇನ್ನೊಂದು ವಿಶೇಷ ಎನ್‌ಐಎ ನ್ಯಾಯಾಲಯ ಇಬ್ಬರು ಸಹೋದರರಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಅವರು ದೇಶಾದ್ಯಂತ ಜಿಹಾದಿ ಉಗ್ರಕೃತ್ಯ ನಡೆಸಲು ಐಸಿಸ್ ಹೆಸರಲ್ಲಿ ಜನರನ್ನು ಸೇರಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ಮಾತನಾಡಿದ ಎನ್‌ಐಎ ಅಧಿಕಾರಿ ಎರಡೂ ಪ್ರಕರಣಗಳಲ್ಲಿ ಆನ್‌ಲೈನ್ ಮೂಲಕ ಮೂಲಭೂತವಾದವನ್ನು ಹರಡಲಾಗುತ್ತಿತ್ತು ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.