ಅಮೆರಿಕ ಸಮಿತಿಗೆ ಎನ್ನಾರೈಗಳ ನೇಮಕ
Team Udayavani, Mar 2, 2023, 7:30 AM IST
ವಾಷಿಂಗ್ಟನ್: ಅಮೆರಿಕದ ಪ್ರಮುಖ ರಫ್ತು ಮಂಡಳಿಗೆ ಭಾರತ ಮೂಲದ ಕಾರ್ಪೊರೇಟ್ ನಾಯಕರಾದ ಪುನೀತ್ ರೆಂಜೆನ್ ಮತ್ತು ರಾಜೇಶ್ ಸುಬ್ರ ಮಣಿಯಂ ಅವರನ್ನು ನೇಮಿಸಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಉದ್ದೇಶಿಸಿದ್ದಾರೆ.
ಈ ರಫ್ತು ಮಂಡಳಿಯು ಅಂತಾರಾಷ್ಟ್ರೀಯ ವ್ಯಾಪಾರದ ಪ್ರಮುಖ ರಾಷ್ಟ್ರೀಯ ಸಲಹಾ ಸಮಿತಿಯಾಗಿದೆ. ಪುನೀತ್ ರೆಂಜೆನ್(62) ಅವರು ಡೆಲಾಯ್ ಕನ್ಸಲ್ಟಿಂಗ್ನ ಮಾಜಿ ಸಿಇಒ ಆಗಿದ್ದಾರೆ. ರಾಜೇಶ್ ಸುಬ್ರಮಣಿಯಂ(55) ಅವರು ಫೆಡ್ಎಕ್ಸ್ ಸಿಇಒ ಮತ್ತು ಅಧ್ಯಕ್ಷರಾಗಿದ್ದಾರೆ. ಅವರು 2023ರ ಪ್ರತಿಷ್ಠಿತ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.