ಜಾರ್ಖಂಡ್ನ 14 ಕಡೆ ಇ.ಡಿ ದಾಳಿ : ಐಎಎಸ್ ಅಧಿಕಾರಿಗೆ ಸೇರಿದ 3 ಕೋಟಿ ಜಪ್ತಿ
Team Udayavani, Mar 3, 2023, 4:50 PM IST
ರಾಂಚಿ: ಕರ್ನಾಟಕದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪು ಪುತ್ರ, ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರ ಮೇಲೆ ನಡೆದ ʻಲೋಕಾʼ ದಾಳಿಯಲ್ಲಿ ಕಂತೆ ಕಂತೆ ಹಣ ಸಿಕ್ಕ ಘಟನೆ ಹಸಿಯಾಗಿರುವ ಹೊತ್ತಲ್ಲೇ ಜಾರ್ಖಂಡ್ನ ಹಲವು ಸ್ಥಳಗಳಲ್ಲಿ ಇಡಿ ದಾಳಿ ಮಾಡಿದ್ದು ಐಎಎಸ್ ಅಧಿಕಾರಿಯೊಬ್ಬರಿ ಗೆ ಸೇರಿದ 3 ಕೋಟಿ ರೂ ವಶಪಡಿಸಿಕೊಂಡಿದೆ.
ಜಾರ್ಖಂಡ್ನ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಮಾಜಿ ಉದ್ಯೋಗಿ ಅಶೋಕ್ ಕುಮಾರ್ ಮತ್ತು ಎಸ್ಸಾನ್ ಅನ್ಸಾರಿ ಮನೆ ಮತ್ತು ಕಛೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ
ಅಶೋಕ್ ಮತ್ತು ಅನ್ಸಾರಿಗೆ ಸೇರಿದ 14 ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನ್ಸಾರಿ ಬಳಿ 3 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಹಣ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸಂಬಂಧಿಸಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಪಲಾಯನಗೈದ ಆರ್ಥಿಕ ಅಪರಾಧಿ: ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.