ವಯನಾಡ್‌: ರಾಹುಲ್‌ಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ಸಜ್ಜು


Team Udayavani, Mar 4, 2023, 7:30 AM IST

ವಯನಾಡ್‌: ರಾಹುಲ್‌ಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ಸಜ್ಜು

ವಯನಾಡ್‌: 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ ಕ್ಷೇತ್ರದ ಸಂಸದ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶತಾಯಗತಾಯ ಸೋಲಿಸಲು ಬಿಜೆಪಿ ಸಕಲ ರೀತಿಯಲ್ಲಿ ತಯಾರಿ ನಡೆಸುತ್ತಿದೆ.

ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲು ಈಗಾಗಲೇ ಅನೇಕ ಅಭಿಯಾನಗಳನ್ನು ಕೇಸರಿ ಪಕ್ಷ ಆರಂಭಿಸಿದೆ. ಈ ಮೂಲಕ ಈ ಬಾರಿ ರಾಹುಲ್‌ ಗಾಂಧಿ ಹಾಗೂ ಸಿಪಿಎಂ ಅಭ್ಯರ್ಥಿಗೆ ತೀವ್ರ ಪೈಪೋಟಿ ಒಡ್ಡಲು ಮುಂದಾಗಿದೆ.

ಕೇಂದ್ರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸಲು ಬಿಜೆಪಿ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರು ಪದೇ ಪದೆ ವಯನಾಡ್‌ಗೆ ಭೇಟಿ ನೀಡುತ್ತಿದ್ದಾರೆ.

ಪಕ್ಷದ ಅಲ್ಪಸಂಖ್ಯಾತ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್‌ ಸಿದ್ದಿಕಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ “ನಮ್ಮ ವಯನಾಡ್‌’ ಎಂಬ ಅಭಿಯಾನ ಆರಂಭಿಸಲಾಗಿದೆ. ಈ ವೇಳೆ ಜಿಲ್ಲೆಯ ಅನೇಕ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.

 

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.