![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 4, 2023, 11:26 AM IST
ಚಂಡೀಗಢ: ಬಸ್ ಗೆ ಟ್ರೇಲರ್ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ( ಮಾ. 3 ರಂದು) ನಡೆದಿದೆ.
ಶಹಜಾದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ನಗರ-ಪಂಚಕುಲ ಹೆದ್ದಾರಿಯ ಅಂಬಾಲಾದಲ್ಲಿ ಈ ಘಟನೆ ನಡೆದಿದ್ದು,ಸರಕುಗಳನ್ನು ತುಂಬಿಕೊಂಡಿದ್ದ ಟ್ರೇಲರ್ ಟ್ರಕ್ ಮುಂದೆ ಹೋಗುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಸಂಪೂರ್ಣ ಹಾನಿಯಾಗಿದ್ದು, ಅಪಘಾತದ ತೀವ್ರತೆಗೆ ರಾಂಗ್ ಸೈಡ್ ಗೆ ಟ್ರಕ್ ಹೋಗಿ ಉರುಳಿದೆ.
ಈ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟು, 4 ಗಾಯಗೊಂಡಿದ್ದಾರೆ. ಟ್ರಕ್ ಚಾಲಕ ನಿದ್ರಾಸ್ಥಿತಿಯಲ್ಲಿ ಟ್ರಕ್ ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಎರಡೂ ವಾಹನದ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.