![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 4, 2023, 3:15 PM IST
ಚಿಕ್ಕಮಗಳೂರು: ಜೆಡಿಎಸ್ ನಲ್ಲಿ ಒಂದೇ ಒಂದು ತಪ್ಪಾಗಿರುವುದು. ಅವರಲ್ಲಿ 224 ಕ್ಷೇತ್ರದಲ್ಲಿ ನಿಲ್ಲುವುದಕ್ಕೆ ಅವರ ಕುಟುಂಬದಲ್ಲಿ ಸದಸ್ಯರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು.
ಬಿಜೆಪಿ ಯುವ ಮೋರ್ಚಾ ಆಯೋಜನೆ ಮಾಡಿದ್ದ ಯುವ ಸಂಗಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಅರ್ಥವೇ ಬೇರೆ. ಜೆಡಿಎಸ್ ನ ಪ್ರಜಾಪ್ರಭುತ್ವ ಇರುವುದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕೋಸ್ಕರ ಎಂದು. ಕುಟುಂಬದಲ್ಲಿ 224 ಜನ ಇದ್ದಿದ್ದರೆ ಅಭ್ಯರ್ಥಿಗಳಿಗಾಗಿ ಹುಡುಕುವ ಅವಶ್ಯಕತೆ ಇರುತ್ತಿರಲಿಲ್ಲ ಎಂದರು.
ಇದನ್ನೂ ಓದಿ:ಧರ್ಮಸ್ಥಳ ಸಂಸ್ಥೆಯಲ್ಲಿ 50 ಲಕ್ಷ ಮಹಿಳೆಯರ ಸದಸ್ಯತ್ವ: ಡಾ| ಡಿ.ವೀರೇಂದ್ರ ಹೆಗ್ಗಡೆ
ಹಾಸನದಲ್ಲಿ ಜಗಳ ನಡೆಯುತ್ತಿದೆ, ದೇಶಗಾಗಿ ಅಲ್ಲ. ಹಾಸನದ ಜಗಳ ಜನರಿಗಾಗಿ ಅಲ್ಲ, ಬದಲಾಗಿ ಅವರ ಕುಟುಂಬಕ್ಕಾಗಿ. ಯಾರೋ ಒಬ್ಬರಿಗೆ 36 ಹೆಂಡತಿಯರು, 316 ಜನ ಮಕ್ಕಳು ಇದ್ದಾರೆಂದು ಎಲ್ಲೋ ಕೇಳಿದ್ದೆ. ಹಾಗೇನಾದರೂ ಆಗಿಬಿಟ್ಟಿದ್ದರೆ 224 ಕ್ಷೇತ್ರಕ್ಕೆ ಅಭ್ಯರ್ಥಿ ಹುಡುಕುವ ಪ್ರಮೇಯ ಇರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.