ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಎಐಎಂಐಎಂ
Team Udayavani, Mar 5, 2023, 4:48 PM IST
ನವದೆಹಲಿ: ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(AIMIM) ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಐಎಂಐಎಂ ಪಕ್ಷದ ಅಧ್ಯಕ್ಷರಾಗಿರುವ ಅಸಾದುದ್ದೀನ್ ಓವೈಸಿ ಅವರು ಮೂರು ಕ್ಷೇತ್ರ ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.
ಬೆಳಗಾವಿ-ಉತ್ತರ ಕ್ಷೇತ್ರಕ್ಕೆ ಲತೀಫ್ ಖಾನ್ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದ್ದು, ಹುಬ್ಬಳ್ಳಿ – ಧಾರವಾಡ ಪೂರ್ವ ಕ್ಷೇತ್ರಕ್ಕೆ ದುರ್ಗಪ್ಪ ಬಿಜವಾಡ ಅವರನ್ನು ಅಭ್ಯರ್ಥಿಯನ್ನಾಗಿಸಿ ಟಿಕೆಟ್ ಕೊಟ್ಟಿದೆ. ಇನ್ನು ಅಂತಿಮವಾಗಿ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಅಲ್ಲಾಭಕ್ಷ ಬಿಜಾಪುರ ಮೆಹಬೂಬ್ ಸಾಬ್ ಬಿಜಾಪುರ ಅಭ್ಯರ್ಥಿಯನ್ನಾಗಿ ಚುನಾವಣಾ ಕಣಕ್ಕಿಳಿಸಿದೆ.
ಶೀಘ್ರದಲ್ಲಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.