ಗರಡಿಗಳಿಂದ ತುಳುನಾಡಿನ ಸಂಸ್ಕೃತಿಗೆ ಬಲ: ಒಡಿಯೂರು ಶ್ರೀ

ಕಂಕನಾಡಿ ಗರಡಿ ಕ್ಷೇತ್ರ 150ರ ಸಂಭ್ರಮ

Team Udayavani, Mar 5, 2023, 11:53 PM IST

ಗರಡಿಗಳಿಂದ ತುಳುನಾಡಿನ ಸಂಸ್ಕೃತಿಗೆ ಬಲ: ಒಡಿಯೂರು ಶ್ರೀ

ಮಂಗಳೂರು: ತುಳುನಾಡಿನ ಸಂಸ್ಕೃತಿಗೆ ಬಲ ತುಂಬಿದ ಕೀರ್ತಿ ಇಲ್ಲಿನ ಗರಡಿಗಳಿಗೆ ಸಲ್ಲುತ್ತದೆ. ಅಧರ್ಮ ವಿರುದ್ಧ ಧರ್ಮದ ಕೀರ್ತಿ ಅರಳಿಸಿದವರು ತುಳುನಾಡಿನ ವೀರರಾದ ಕೋಟಿ ಚೆನ್ನಯರು. ತುಳುನಾಡಿನ ಜನರು ಸದಾ ಕ್ರಿಯಾಶೀಲರು ಎನ್ನುವುದು ಇಲ್ಲಿನ ಧರ್ಮಕಾರ್ಯವೇ ಸಾಕ್ಷಿ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ “ಕಂಕನಾಡಿ ಗರಡಿ-150’ರ ಸಂಭ್ರಮದ ಮೂರನೇ ದಿನವಾದ ರವಿವಾರದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಹೊರನಾಡು ದೇವಾಲಯದ ಧರ್ಮಕರ್ತರಾದ ಭೀಮೇಶ್ವರ ಜೋಷಿ ಮಾತನಾಡಿ, ದೇವರು-ದೈವ ಮತ್ತು ಮನುಷ್ಯ ಸಂಬಂಧ ಒಟ್ಟಾದಾಗ ಜೀವನ ಪರಿಪೂರ್ಣತೆ ಕಾಣಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿ ಧರ್ಮಯುಕ್ತವಾಗಿ ಜೀವನ ನಡೆಸಿ, ಪಡೆದ ಸಂಪತ್ತನ್ನು ಉತ್ತಮ ಕಾರ್ಯಕ್ಕೆ ವಿನಿಯೋಗಿಸಿ ಆತ್ಮತೃಪ್ತಿ ಕಾಣುವಂತಹ ಮೋಕ್ಷಗಾಮಿಯಾದಾಗ ಬದುಕು ಸಾರ್ಥಕ್ಯ ಕಾಣುತ್ತದೆ. ಧರ್ಮದ ವ್ಯಾಖ್ಯಾನ ಇಂತಹ ದೈವ-ದೇವರ ಗುಡಿ ಗೋಪುರದಲ್ಲಿ ಕಾಣಲು ಸಾಧ್ಯ ಎಂದರು.

ಉದ್ಯಮಿ ರೋಹಿತ್‌ ಸನಿಲ್‌ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮುಂಬಯಿ ಬಿಲ್ಲವರ ಅಸೋಸಿಯೇಶನ್‌ ಉಪಾಧ್ಯಕ್ಷ ಸುರೇಶ್‌ ಕುಮಾರ್‌, ಆರೆಸ್ಸೆಸ್‌ ಮಂಗಳೂರು ಮಹಾನಗರ ಸಹ ಸಂಘಚಾಲಕರಾದ ಸುನಿಲ್ ಆಚಾರ್‌, ಉದ್ಯಮಿ ಉದಯಚಂದ್ರ ಡಿ. ಸುವರ್ಣ, ಅನಿವಾಸಿ ಭಾರತೀಯ ಕಿಶೋರ್‌ ಕಿರೋಡಿಯನ್‌ ಇಂಗ್ಲೆಂಡ್‌, ರಾಜ್ಯ ಇಂಧನ ಸಚಿವರ ವಿಶೇಷಾಧಿ ಕಾರಿ ಮಂಜಪ್ಪ, ಕೆಂಜ ಗರಡಿ ಬಗ್ಗ ಪೂಜಾರಿ, ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್‌ ಕೆ., ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್‌ ಉಜ್ಜೋಡಿ, ಮ್ಯಾನೇಜರ್‌ ಜೆ. ಕಿಶೋರ್‌, ಗರಡಿ ಕ್ಷೇತ್ರದ ಮೊಕ್ತೇಸರರಾದ ಬಿ. ವಿಠಲ, ಎ. ವಾಮನ, ಬಿ. ದಾಮೋದರ ನಿಸರ್ಗ, ದಿವರಾಜ್‌, ಜಗದೀಪ್‌ ಡಿ. ಸುವರ್ಣ, ಜೆ. ವಿಜಯ ಉಪಸ್ಥಿತರಿದ್ದರು.

ಗರಡಿಯ ಮೊಕ್ತೇಸರ ದಿನೇಶ್‌ ಅಂಚನ್‌ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಆರ್ಥಿಕ ಸಮಿತಿ ಸಂಚಾ ಲಕ ರಾದ ಚಿತ್ತರಂಜನ್‌ ಬೋಳಾರ್‌ ಸ್ವಾಗತಿಸಿ, ದಿನೇಶ್‌ ರಾಯಿ ಮತ್ತು ಶ್ರುತಿ ಅಮೀನ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

arest

Mangaluru: ಮಾದಕ ವಸ್ತು ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣದಲ್ಲಿ ಮೂವರು ವಶಕ್ಕೆ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

15

Kinnigoli-ಹೊಸಕಾವೇರಿ: ಆಟೋರಿಕ್ಷಾ-ಲಾರಿ ಢಿಕ್ಕಿ

14

Mangaluru: ದನ ಕಳವು ಪ್ರಕರಣ; ಆರೋಪಿಗಳ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.