ಬುಮ್ರಾ ಬಳಿಕ ಇದೀಗ ಮತ್ತೋರ್ವ ವೇಗಿ ಔಟ್; ಮುಂಬೈ ಪಾಳಯಕ್ಕೆ ಮತ್ತಷ್ಟು ಚಿಂತೆ
Team Udayavani, Mar 6, 2023, 4:37 PM IST
ಮುಂಬೈ: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೂಟಕ್ಕೆ ಇನ್ನು ಕೆಲವೇ ವಾರಗಳು ಬಾಕಿಯಿದೆ. ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿದೆ. ಕೆಲ ಆಟಗಾರರು ಈಗಾಗಲೇ ಕ್ಯಾಂಪ್ ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಐಪಿಎಲ್ ನ ಯಶಸ್ವಿ ತಂಡವಾಗಿರುವ ಮುಂಬೈ ಇಂಡಿಯನ್ಸ್ ತಂಡವು ಕಳೆದ ಸೀಸನ್ ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಆದರೆ ಈ ಬಾರಿ ಉತ್ತಮ ಪ್ರದರ್ಶನದೊಂದಿಗೆ ತಿರುಗೇಟು ನೀಡಲು ಸಿದ್ದತೆ ನಡೆಸಿದೆ. ಆದರೆ ರೋಹಿತ್ ಶರ್ಮಾ ಪಡೆಗೆ ಇದೀಗ ಮತ್ತೊಂದು ಹಿನ್ನೆಡೆಯಾಗಿದೆ.
ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಈಗಾಗಲೇ ಗಾಯದ ಕಾರಣದಿಂದ ಈ ಬಾರಿಯ ಕೂಟದಿಂದ ಹೊರಬಿದ್ದಿದ್ದಾರೆ. ಬೆನ್ನುನೋವಿನಿಂದ ಬಳಲುತ್ತಿರುವ ಬುಮ್ರಾ ಸೇವೆ ಈ ಬಾರಿ ರೋಹಿತ್ ಪಡೆಗೆ ಲಭ್ಯವಾಗಿರುವುದಿಲ್ಲ. ಇದೇ ವೇಳೆ ಆಸ್ಟ್ರೇಲಿಯಾದ ವೇಗಿ ಜೇ ರಿಚರ್ಡ್ ಸನ್ ಅವರು ಕೂಡಾ ಗಾಯಗೊಂಡಿದ್ದು, ಅವರೂ ಕೂಟದಿಂದ ಹೊರಬೀಳುವ ಆತಂಕದಲ್ಲಿದ್ದಾರೆ.
ಜನವರಿ 4 ರಂದು ತನ್ನ ಮಂಡಿರಜ್ಜು ಗಾಯಗೊಂಡ ನಂತರ ರಿಚರ್ಡ್ಸನ್ ಯಾವುದೇ ಕ್ರಿಕೆಟ್ ಆಡಿರಲಿಲ್ಲ. ಭಾರತದಲ್ಲಿ ಮಾರ್ಚ್ 17 ರಂದು ಮುಂಬೈನಲ್ಲಿ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಅವರು ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.