ಚಿಕ್ಕಮಗಳೂರು: ಕಾಡ್ಗಿಚ್ಚಿಗೆ ಧಗ-ಧಗ ಹೊತ್ತಿ ಉರಿದ ಮೂರು ಬೈಕ್
Team Udayavani, Mar 7, 2023, 3:42 PM IST
ಚಿಕ್ಕಮಗಳೂರು: ಕಾಫಿನಾಡು ಕಾಡ್ಗಿಚ್ಚಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ತಾಲೂಕಿನ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ಅರಣ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಕಾಡ್ಗಿಚ್ಚಿಗೆ ಮೂರು ಬೈಕ್ ಗಳು ಧಗ-ಧಗ ಹೊತ್ತಿ ಉರಿದು ಹೋಗಿವೆ ಎಂದು ತಿಳಿದು ಬಂದಿದೆ.
ಗಾಳಿಯ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.