ಜಿನ್‌ಪಿಂಗ್‌ ನಿಕಟವರ್ತಿ ಲಿ ಕಿಯಾಂಗ್‌ ಚೀನದ ಮುಂದಿನ ಪ್ರಧಾನಿ!

Team Udayavani, Mar 8, 2023, 7:30 AM IST

ಜಿನ್‌ಪಿಂಗ್‌ ನಿಕಟವರ್ತಿ ಚೀನ ಪಿಎಂ ಲಿ ಕಿಯಾಂಗ್‌ ನೇಮಕ!

ಬೀಜಿಂಗ್‌:ಚೀನದ ಮುಂದಿನ ಪ್ರಧಾನಿಯಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ನಿಕಟವರ್ತಿ ಲಿ ಕಿಯಾಂಗ್‌ ನೇಮಕಗೊಳ್ಳಲಿದ್ದಾರೆ.

ಆ ದೇಶದ ಪ್ರಮುಖ ವಾಣಿಜ್ಯ ವಹಿವಾಟು ನಡೆಯುವ ನಗರ ಶಾಂಘೈನಲ್ಲಿ ಎರಡು ತಿಂಗಳ ಕಾಲ ಕಡ್ಡಾಯವಾಗಿ ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಯಾಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಚೀನದ ಷೇರು ಪೇಟೆ ನಿಯಂತ್ರಣ ಪ್ರಾಧಿಕಾರದ ಅಧಿಕಾರಗಳಿಗೆ ಕತ್ತರಿ ಪ್ರಯೋಗ ಮಾಡಿ, ಅದನ್ನು ದುರ್ಬಲಗೊಳಿಸುವಲ್ಲಿಯೂ ಲಿ ಕಿಯಾಂಗ್‌ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುತ್ತಿದೆ. ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜತೆಗೆ ಅವರು ಅತ್ಯಂತ ಆಪ್ತರಾಗಿ ಇರುವುದೇ ಪ್ರಧಾನಿ ಹುದ್ದೆಗೆ ನಿಯುಕ್ತಿಗೊಳ್ಳಲು ಕಾರಣ.

ಟಾಪ್ ನ್ಯೂಸ್

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.