ಇಬ್ಬರು ಹೋದ್ರೆ 20 ಜನ ಬರ್ತಾರೆ: ಸಚಿವ ಬಿ.ಸಿ. ಪಾಟೀಲ

Team Udayavani, Mar 8, 2023, 5:36 AM IST

ಇಬ್ಬರು ಹೋದ್ರೆ 20 ಜನ ಬರ್ತಾರೆ: ಸಚಿವ ಬಿ.ಸಿ. ಪಾಟೀಲ

ಗದಗ: ಸಚಿವ ನಾರಾಯಣಗೌಡ ಕಾಂಗ್ರೆಸ್‌ಗೆ ಹೋಗಬಹುದು. ಅದು ಅವರ ವೈಯಕ್ತಿಕ ವಿಚಾರ. ಆದರೆ, 17 ಜನ ಶಾಸಕರಲ್ಲಿ ಯಾರೂ ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ ಎನ್ನುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಹೋಗುವವರು ಹೋಗಲಿ. ಇಬ್ಬರು ಹೋದರೆ 20 ಜನ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿ ಇದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ನಿಂದಲೇ ಇನ್ನೂ ಬಹಳ ಜನ ಬರುವವರಿದ್ದಾರೆ. ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಕ್ಷಣೆ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪ ಸುಳ್ಳು. ನಾವು ಲೋಕಾಯುಕ್ತ ಸಂಸ್ಥೆಯಿಂದ ಅವರಿಗೆ ರಕ್ಷಣೆ ಕೊಡಬಹುದಾಗಿತ್ತು. ಆದರೆ, ಹಾಗೆ ಮಾಡಲಿಲ್ಲ. ಲೋಕಾಯುಕ್ತ ಸಂಸ್ಥೆ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.

ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇಲ್ಲ. ಸಿಎಂ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ. ನೆಗಡಿಯಾದ್ರೆ ಮೂಗು ಕೊಯ್ದುಕೊಳ್ಳಲು ಸಾಧ್ಯವೇ? ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕಾಗಿ ಬಂದ್‌ ಮಾಡುತ್ತಿದ್ದಾರೆ. ಆ ಗ್ಯಾರಂಟಿ, ಈ ಗ್ಯಾರಂಟಿ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಅ ಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರು.

ಟಾಪ್ ನ್ಯೂಸ್

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.