ಮಾದಪ್ಪನ ಹುಂಡಿಯಲ್ಲಿ ಸಾರ್ವಕಾಲಿಕ ದಾಖಲೆಯ 2.86ಕೋಟಿ ನಗದು ಸಂಗ್ರಹ

Team Udayavani, Mar 8, 2023, 9:46 AM IST

tdy-4

ಹನೂರು:  ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 27 ದಿನಗಳಲ್ಲಿ ಸಾರ್ವಕಾಲಿಕ ದಾಖಲೆಯ 2.86 ಕೋಟಿ ನಗದು, ಚಿನ್ನ ಮತ್ತು ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯವು ತಡರಾತ್ರಿ 12 ಗಂಟೆಯವರೆಗೂ ಜರುಗಿತು.

ಈ ಬಾರಿಯ ಮಾದಪ್ಪನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2,86,17,698 ರೂ ನಗದು 90 ಗ್ರಾಂ ಚಿನ್ನ ಮತ್ತು  2 ಕೆಜಿ 825 ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಈ ಮೊತ್ತವು ಸಾರ್ವಕಾಲಿಕ ದಾಖಲೆಯಾಗಿದೆ.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು ಪ್ರಾಧಿಕಾರದ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಭಾಗವಹಿಸಿದ್ದರು

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.