ʼಓಯೋʼ ಸ್ಥಾಪಕ, ಕೋಟ್ಯಧಿಪತಿ ರಿತೇಶ್ ವಿವಾಹ: ಉದ್ಯಮಿಗಳು ಭಾಗಿ; ವೆಡ್ಡಿಂಗ್ ಫೋಟೋಸ್ ವೈರಲ್
Team Udayavani, Mar 8, 2023, 12:47 PM IST
ದೆಹಲಿ: 19 ನೇ ವಯಸ್ಸಿನಲ್ಲಿ ಕಾಲೇಜು ಬಿಟ್ಟು ʼಓಯೋʼ ಹೊಟೇಲ್ & ರೂಮ್ಸ್ ಸ್ಥಾಪಿಸಿ ಕೋಟ್ಯಧಿಪತಿ ಆದ ರಿತೇಶ್ ಅಗರ್ವಾಲ್ ಅವರ ಆರತಕ್ಷತೆ ಸಮಾರಂಭ ಮಂಗಳವಾರ ( ಮಾ. 7 ರಂದು) ಹತ್ತಾರು ಗಣ್ಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದೆ.
ಸಣ್ಣ ವಯಸ್ಸಿನಲ್ಲೇ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ರಿತೇಶ್ ಅಗರ್ವಾಲ್ ಇಂದು ಜಗತ್ತಿನ ನಾನಾ ಕಡೆಗಳಲ್ಲಿ ʼಓಯೋʼ ಹೊಟೇಲ್ & ರೂಮ್ಸ್ ಸ್ಥಾಪಿಸಿ ಸ್ಟಾರ್ಟಪ್ ಲೋಕದಲ್ಲಿ ಎತ್ತರಕ್ಕೆ ಬೆಳೆದು ನಿಂತಿದ್ದಾರೆ.
ದೆಹಲಿಯ ಫೈವ್ ಸ್ಟಾರ್ ಹೊಟೇಲ್ ವೊಂದರಲ್ಲಿ ರಿತೇಶ್ ಹಾಗೂ ಗೀತಾಂಶ ಸೂದ್ ಅವರ ಆರತಕ್ಷತೆ ಸಮಾರಂಭ ನಡೆದಿದೆ.
ಈ ಕಾರ್ಯಕ್ರಮದಲ್ಲಿ ಶ್ರೀಮಂತ ಕಂಪೆನಿಗಳಲ್ಲಿ ಒಂದಾಗಿರುವ ʼಸಾಫ್ಟ್ ಬ್ಯಾಂಕ್ʼ ಸಿಇಒ, ಖ್ಯಾತ ಉದ್ಯಮಿ ಮಸಯೋಶಿ ಸನ್ ಭಾಗಿಯಾಗಿದ್ದಾರೆ. ಇದರೊಂದಿಗೆ ಪೇಟಿಎಂ ಸ್ಥಾಪಕ ವಿಜಯ್ ಶೇಖರ್ ಶರ್ಮಾ, ಲೆನ್ಸ್ಕಾರ್ಟ್ನ ಪೆಯೂಶ್ ಬನ್ಸಾಲ್ ಇನ್ನು ಅನೇಕ ಉದ್ಯಮಿಗಳು, ಗಣ್ಯ ವ್ಯಕ್ತಿಗಳು ಮದುವೆಯಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭಕೋರಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವಿವಾಹದ ಫೋಟೋಗಳು ವೈರಲ್ ಆಗಿದೆ.
ಒಡಿಶಾ ಮೂಲದ ರಿತೇಶ್ ʼಓಯೋʼ ದಿಂದ ಇಂದು ಯಶಸ್ವಿ ಉದ್ಯಮಿಯಾಗಿದ್ದಾರೆ. 800 ಕ್ಕೂ ಹೆಚ್ಚಿನ ನಗರದಲ್ಲಿ ʼಓಯೋʼ ಕಾರ್ಯ ನಿರ್ವಹಿಸುತ್ತಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.