ಬಿಜೆಪಿ ಹಿಂಬಾಗಿಲಿನಿಂದ ಪ್ರವೇಶಿಸಲು ಸಾಧ್ಯವಾಗದೇ ಇಡಿಯನ್ನು ಬಳಸುತ್ತಿದೆ: ಕೆ.ಕವಿತಾ

ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ

Team Udayavani, Mar 9, 2023, 4:37 PM IST

1-d-dsad

ನವದೆಹಲಿ: ನಾನು ಯಾವುದೇ ತಪ್ಪು ಮಾಡಿಲ್ಲ, ಜಾರಿ ನಿರ್ದೇಶನಾಲಯವನ್ನು ಎದುರಿಸುತ್ತೇನೆ ಎಂದು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಗುರುವಾರ ಹೇಳಿದ್ದು, ತೆಲಂಗಾಣದಲ್ಲಿ ಬಿಜೆಪಿ ಹಿಂಬಾಗಿಲಿನಿಂದ ಪ್ರವೇಶಿಸಲು ಸಾಧ್ಯವಾಗದ ಕಾರಣ ಕೇಂದ್ರ ಸರಕಾರವು ಇಡಿಯನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

9 ರಾಜ್ಯಗಳಲ್ಲಿ ಬಿಜೆಪಿ ಹಿಂಬಾಗಿಲಿನ ಪ್ರವೇಶ

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕವಿತಾ, 9 ರಾಜ್ಯಗಳಲ್ಲಿ ಬಿಜೆಪಿ ಹಿಂಬಾಗಿಲಿನ ಮೂಲಕ ಪ್ರವೇಶ ಮಾಡಿರುವುದನ್ನು ನಾವು ನೋಡಿದ್ದೇವೆ, ತೆಲಂಗಾಣದಲ್ಲಿ ಅದನ್ನು ಮಾಡಲು ಸಾಧ್ಯವಾಗುತ್ತಿಲ್ಲ, ಅದಕ್ಕಾಗಿಯೇ ಅವರು ಈಗ ಇಡಿ ಬಳಸುತ್ತಿದ್ದಾರೆ, ಆದರೆ ನಾವು ಹೆದರುವುದಿಲ್ಲ.ಜಾರಿ ನಿರ್ದೇಶನಾಲಯವನ್ನು ಎದುರಿಸುತ್ತೇವೆ. ನಾವು ಯಾವುದೇ ತಪ್ಪು ಮಾಡಿಲ್ಲ … ಬೆಲೆಗಳನ್ನು ಕಡಿಮೆ ಮಾಡಲು, ಹೆಚ್ಚಿನ ಸಬ್ಸಿಡಿಗಳು ಮತ್ತು ಉದ್ಯೋಗಗಳನ್ನು ನೀಡುವಂತೆ ನಾನು ಪ್ರಧಾನಿ ಮೋದಿಯವರನ್ನು ಒತ್ತಾಯಿಸುತ್ತೇನೆ. ನಮ್ಮಂತಹವರನ್ನು ಹಿಂಸಿಸುವುದರಿಂದ ನಿಮಗೆ ಏನು ಸಿಗುತ್ತದೆ ಎಂದು ಕಿಡಿ ಕಾರಿದರು.

ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕವಿತಾ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.

ಉಪವಾಸ ಸತ್ಯಾಗ್ರಹ
ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿರುವ ಕವಿತಾ, ವಿರೋಧ ಪಕ್ಷಗಳಿಗೆ ಕಿರುಕುಳ ನೀಡಲು ಕೇಂದ್ರವು ತನಿಖಾ ಸಂಸ್ಥೆಗಳನ್ನು ‘ದುರುಪಯೋಗ’ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರೂ, ಮಸೂದೆ ಅಂಗೀಕಾರವಾಗುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು. ಮಾರ್ಚ್ 10 ರಂದು ದೆಹಲಿಯಲ್ಲಿ ತಾನು ಪ್ರಸ್ತಾಪಿಸಿದ ಪ್ರತಿಭಟನೆಯಲ್ಲಿ 18 ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ನಾನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೋರುತ್ತೇನೆ. ಕೇಂದ್ರದಲ್ಲಿ ಸಮ್ಮಿಶ್ರ ಸರಕಾರವನ್ನು ಮುನ್ನಡೆಸುತ್ತಿದ್ದ ವೇಳೆ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಶ್ಲಾಘಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.