ಇಂದಿನಿಂದ ಬಿಜೆಪಿ ಮುಸ್ಲಿಂ ಸಂಪರ್ಕ ಅಭಿಯಾನ
Team Udayavani, Mar 10, 2023, 6:00 AM IST
ಶ್ರೀನಗರ: ದೇಶಾದ್ಯಂತ ಮುಸ್ಲಿಂ ಸಮುದಾಯದ ಮುಖಂಡರ ಜತೆಗೆ ಸಂಪರ್ಕ ಮಾಡಿ, ವಿಶ್ವಾಸ ಗಳಿಸುವ ಕಾರ್ಯಕ್ರಮವನ್ನು ಮಾ.10ರಂದು ಬಿಜೆಪಿ ಶುರು ಮಾಡಲಿದೆ. ದೇಶದ 64 ಜಿಲ್ಲೆಗಳಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಈ ಕಾರ್ಯಕ್ರಮ ನಡೆಸಿಕೊಡಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಸ್ಲಿಂ ಸಂಘಟನೆಗಳ ಜಮ್ಮು ಮತ್ತು ಕಾಶ್ಮೀರದ ಮುಖ್ಯಸ್ಥ ಮುಫ್ತಿ ನಾಸಿರ್ ಉಲ್ ಇಸ್ಲಾಂ, ಇದೊಂದು ಸ್ವಾಗತಾರ್ಹ ಕ್ರಮ ಎಂದು ಹೇಳಿದ್ದಾರೆ.
ಈ ಬಗ್ಗೆ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವ ಮುಸ್ಲಿಮರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇನ್ನು ದೇಶದ ಇತರ ಭಾಗಗಳಲ್ಲಿ ಸಮುದಾಯದವರಿಗೆ ಮತ್ತಷ್ಟು ಭದ್ರತೆಯ ಭಾವನೆ ಬರುವಂತೆ ಮಾಡಬೇಕಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.