6 ನಿಗಮಗಳಿಗೆ ಹನ್ನೊಂದು ನಿರ್ದೇಶಕರ ನೇಮಕ: ಸಿಎಂ ತವರು ಹಾವೇರಿ ಜಿಲ್ಲೆಗೆ ಬಂಪರ್
Team Udayavani, Mar 10, 2023, 6:40 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಚುನಾವಣೆ ಅಧಿಸೂಚನೆಗೆ ದಿನಗಣನೆ ಬೆನ್ನಲ್ಲೇ ರಾಜ್ಯ ಸರ್ಕಾರ ಆರು ನಿಗಮಗಳಿಗೆ ಹನ್ನೊಂದು ನಿರ್ದೇಶಕರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಆರು ನಿಗಮಗಳಿಗೆ ಮುಖ್ಯಮಂತ್ರಿಯವರ ತವರು ಹಾವೇರಿ ಜಿಲ್ಲೆಯವರನ್ನು ನೇಮಿಸಲಾಗಿದೆ.
ರಾಘವೇಂದ್ರ ಭರಮಪ್ಪ- ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಚಿದಾನಂದ ಬಡಿಗೇರ ಮತ್ತು ಓಂಕಾರ-ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿನಾಯಕ ಯಲ್ಲಪ್ಪ ಶಿಂಧೆ ಮತ್ತು ನಾರಾಯಣ ಪವಾರ- ಮರಾಠ ಅಭಿವೃದ್ಧಿ ನಿಗಮ,-ರುದ್ರಪ್ಪ ಹಡಪದ-ಸವಿತಾ ಸಮಾಜ ಅಭಿವೃದ್ಧಿ ನಿಗಮ, ಪಾಂಡುರಂಗ ಶಂಕರರಾವ್ ಮತ್ತು ತಿಪ್ಪಣ್ಣ ಯಲ್ಲಪ್ಪ-ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ರಾಮಚಂದ್ರ ಹನುಮಂತಪ್ಪ, ಕೃಷ್ಣಪ್ಪ ಸುಣಗಾರ್ ಮತ್ತು ಬಸವರಾಜ್ ಫಕೀರಪ್ಪ- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.