ಏಪ್ರಿಲ್‌ 7ಕ್ಕೆ ವೀರಂ: ಮಾಸ್‌ ಲುಕ್‌ನಲ್ಲಿ ಪ್ರಜ್ವಲ್‌


Team Udayavani, Mar 10, 2023, 10:14 AM IST

tdy-4

ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ “ವೀರಂ’ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಚಿತ್ರ ಏಪ್ರಿಲ್‌ 7ರಂದು ತೆರೆಕಾಣುತ್ತಿದೆ.

ಈ ಮೂಲಕ ಔಟ್‌ ಅಂಡ್‌ ಔಟ್‌ ಮಾಸ್‌ ಸಿನಿಮಾವನ್ನು ಸಿನಿಪ್ರೇಮಿಗಳು ಏಪ್ರಿಲ್‌ ಮೊದಲ ವಾರ ಕಣ್ತುಂಬಿಕೊಳ್ಳಬಹುದು. ಶಶಿಧರ್‌ ಕೆ.ಎಂ ನಿರ್ಮಾಣದ ಈ ಚಿತ್ರವನ್ನು ಕುಮಾರ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ ಹಿಟ್‌ಲಿಸ್ಟ್‌ ಸೇರಿದೆ.

“ವೀರಂ’ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ಗೆ ಮೊದಲ ಬಾರಿಗೆ ರಚಿತಾ ರಾಮ್‌ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು ಏಳು ವರ್ಷಗಳ ಬಳಿಕ ನಟ ಶಿಷ್ಯ ದೀಪಕ್‌ ಚಿತ್ರದಲ್ಲಿ ನೆಗೆಟಿವ್‌ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತಕುಮಾರ್‌, ಗಿರಿ ಮೊದಲಾದವರು “ವೀರಂ’ನ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ವೀರಂ’ ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜನೆಯಿದ್ದು, ಲವಿತ್‌ ಛಾಯಾಗ್ರಹಣ, ರವಿಚಂದ್ರನ್‌ ಸಂಕಲನವಿದೆ. “ಶಶಿಧರ್‌ ಸ್ಟುಡಿಯೋಸ್‌ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ವೀರಂ’ ಚಿತ್ರಕ್ಕೆ ಶಶಿಧರ್‌ ಕೆ.ಎಂ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ವಿಷ್ಣುವರ್ಧನ್‌ ಅಭಿಮಾನಿಯಾಗಿ ಪ್ರಜ್ವಲ್‌ “ವೀರಂ’ ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಶಶಿಧರ್‌ ಕೆ.ಎಂ, “ಪ್ರಜ್ವಲ್‌ ದೇವರಾಜ್‌ ಸಿನಿ ಕೆರಿಯರ್‌ನಲ್ಲಿ “ವೀರಂ’ ಹೊಸಥರದ ಸಿನಿಮಾ. ಇದರಲ್ಲಿ ಪ್ರಜ್ವಲ್‌ ದೇವರಾಜ್‌ ಸಾಹಸಸಿಂಹ ವಿಷ್ಣುವರ್ಧನ್‌ ಅಭಿಮಾನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್‌ ಸ್ಟಾರ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಲವ್‌, ಸೆಂಟಿಮೆಂಟ್‌, ಆ್ಯಕ್ಷನ್‌, ಕಾಮಿಡಿ ಹೀಗೆ ಕಂಪ್ಲೀಟ್‌ ಎಂಟರ್‌ ಟೈನ್ಮೆಂಟ್‌ ಎಲಿಮೆಂಟ್ಸ್‌ “ವೀರಂ’ನಲ್ಲಿದೆ. ಮಾಸ್‌ ಮತ್ತು ಕ್ಲಾಸ್‌ ಆಡಿಯನ್ಸ್‌ಗೆ “ವೀರಂ’ ಸಿನಿಮಾ ಖಂಡಿತಾ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ.

-ರವಿ ಪ್ರಕಾಶ್‌ ರೈ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.