ನಾವ್‌ ಕೇಳಿದ್ದು-ಇನ್ನೂ ಈಡೇರದ್ದು: ಈಡೇರಲಿ ಕುಂದಾಪುರ -ಗಂಗೊಳ್ಳಿ ಸೇತುವೆ ಬೇಡಿಕೆ

1 ಕಿ.ಮೀ ಅಂತರಕ್ಕೆ 15 ಕಿ.ಮೀ ಸುತ್ತಿ ಬರಬೇಕು !

Team Udayavani, Mar 11, 2023, 7:15 AM IST

kunda

ಕುಂದಾಪುರ: ಕುಂದಾಪುರ – ಗಂಗೊಳ್ಳಿ ನಡುವಿನ ಅಂತರ ಒಂದು ಕಿ.ಮೀ. ಕೋಡಿಯಿಂದ ದೋಣಿ ಮೂಲಕ 20 ನಿಮಿಷದೊಳಗೆ ತಲುಪಬಹುದು. ಆದರೆ ರಸ್ತೆ ಮೂಲಕ ಹೋಗಬೇಕಿದ್ದರೆ 15 ಕಿ.ಮೀ. ದೂರ, 45 ನಿಮಿಷದ ಪ್ರಯಾಣ. ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಗಂಗೊಳ್ಳಿ- ಕುಂದಾ ಪುರ ಸೇತುವೆ ಆಗ ಬೇಕೆಂಬ ಜನರ ಬೇಡಿಕೆ ಇನ್ನೂ ಈಡೇರಿಲ್ಲ.

ಗಂಗೊಳ್ಳಿಯಿಂದ ಕುಂದಾಪುರಕ್ಕೆ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಿಕ್ಷಣದ ಸಲುವಾಗಿ ಆಗಮಿಸುತ್ತಾರೆ. ಆಸ್ಪತ್ರೆ, ತಾಲೂಕು ಕಚೇರಿ ಮೊದಲಾದ ಕೆಲಸಗಳಿಗೆ, ವ್ಯಾವಹಾರಿಕವಾಗಿಯೂ ಗಂಗೊಳ್ಳಿ ಜನರಿಗೆ ಕುಂದಾಪುರದ ಜತೆ ನಿಕಟ ಒಡನಾಟ ಇರುವ ಕಾರಣ ಎರಡು ಊರುಗಳ ನಡುವೆ ಪ್ರಯಾಣ ಅನಿವಾರ್ಯ. ಈ ಸೇತುವೆಗೆ ಬೇಡಿಕೆ ಮೂವತ್ತು ವರ್ಷಗಳದ್ದು. ಪುರಸಭೆಯ ಅಂದಿನ ಅಧ್ಯಕ್ಷರಾಗಿದ್ದ ದಿ| ಜಿ.ಎಲ್‌. ಡಿಲೀಮಾ ಅವರು ಈ ಪ್ರಸ್ತಾವನೆಯನ್ನು ಸರಕಾರದ ಮುಂದಿಟ್ಟಿದ್ದರು. ಈ ಸೇತುವೆ ಆದರೆ ದ್ವೀಪ ಹಾಗೂ 16ನೇ ಶತಮಾನದ ಕೆಳದಿ ಸಂಸ್ಥಾನದ ಪ್ರಮುಖ ಬಂದರು, ಟಿಪ್ಪು ಸುಲ್ತಾನ್‌ ಹಡಗುಗಳನ್ನು ನಿರ್ಮಿಸುತ್ತಿದ್ದ ಜಾಗ, ಪೋರ್ಚುಗೀಸರು ಮೊದಲು ವಸಾಹತು ವಶಪಡಿಸಿಕೊಂಡ ಪ್ರದೇಶ, ಈಗ 200ಕ್ಕೂ ಹೆಚ್ಚು ಬೋಟ್‌ ಹೊಂದಿರುವ ಕರ್ನಾಟಕದ ಎರಡನೇ ಅತೀ ದೊಡ್ಡ ಬಂದರಾದ ಗಂಗೊಳ್ಳಿಗೆ ಜನ ಭೇಟಿ ನೀಡಲು ಅನುವಾಗಲಿದೆ.

ಗಂಗೊಳ್ಳಿ ಬಹಳ ಹಿಂದೆ ದೊಡ್ಡ ವ್ಯಾಪಾರ ಕೇಂದ್ರವಾಗಿತ್ತು. ಸಾಮಗ್ರಿ ಸಾಗಾಟಕ್ಕೆ ಹೆದ್ದಾರಿಯನ್ನೇ ಅನೇಕರು ಆಶ್ರಯಿಸಿದ ಕಾರಣ ಸೇತುವೆ ಬೇಡಿಕೆಗೆ ಮನ್ನಣೆ ದೊರೆಯಲಿಲ್ಲ. ದೊಡ್ಡ ಆಸ್ಪತ್ರೆ, ಮೀನು ಸಾಗಾಣಿಕೆಗೆ ಕೂಡ ಇಲ್ಲಿ ಸೇತುವೆ ರಚನೆಯಾದರೆ ಅನುಕೂಲವಾಗಲಿದೆ. ಗಂಗೊಳ್ಳಿ ಸನಿಹದ ಗುಜ್ಜಾಡಿ, ತ್ರಾಸಿಗೂ ಅನುಕೂಲವಾಗಲಿದೆ. ಇಂಧನ ಉಳಿತಾಯವಾಗಲಿದೆ.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.