ಗುರುದ್ವಾರಕ್ಕೆ ಬೆಂಕಿ ಹಚ್ಚಲು ಯತ್ನ: ಬಂಧನ
Sikh man, Rajvir Gill, arrested on suspicion of hiring assassins
Team Udayavani, Mar 11, 2023, 6:55 AM IST
ಬೇಕರ್ಫೀಲ್ಡ್: ಅಮೆರಿಕದ ಕ್ಯಾಲಿಫೋರ್ನಿಯದ ಬೇಕರ್ಫೀಲ್ಡ್ ನಗರದಲ್ಲಿರುವ ಗುರುದ್ವಾರಕ್ಕೆ ಬೆಂಕಿ ಹಚ್ಚಲು ಯತ್ನ ಹಾಗೂ ಗುರುದ್ವಾರದ ಆಡಳಿತ ಮಂಡಳಿ ಮೇಲೆ ಕೊಲೆ ಯತ್ನದ ಆರೋಪದಲ್ಲಿ ರಾಜ್ವೀರ್ ರಾಜ್ ಸಿಂಗ್ ಗಿಲ್(60) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ.
ಕ್ಯಾಲಿಫೋರ್ನಿಯದ ಕರ್ನ್ ಕೌಂಟಿಯ ಬೇಕರ್ಫೀಲ್ಡ್ನ ಅತಿ ದೊಡ್ಡ ಗುರುದ್ವಾರವಾದ ಶಹೀದ್ ಬಾಬಾ ದೀಪ್ ಸಿಂಗ್ ಜೀ ಖಾಲ್ಸಾ ದರ್ಬಾರ್ಗೆ ಬೆಂಕಿ ಹಚ್ಚಲು ಹಾಗೂ ಗುರುದ್ವಾರದ ಆಡಳಿತ ಮಂಡಳಿ ಸದಸ್ಯರನ್ನು ಹತ್ಯೆ ಮಾಡಲು ಬಾಡಿಗೆ ಹಂತಕರನ್ನು ನೇಮಿಸಿದ ಆರೋಪ ರಾಜ್ವೀರ್ ಮೇಲಿದೆ. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.