ನ್ಯೂಯಾರ್ಕ್ ಟೈಮ್ಸ್ನಲ್ಲಿ ಸುಳ್ಳು ಸುದ್ದಿ: ಆಕ್ರೋಶ
Mischievous, fictitious': Anurag Thakur slams NYT for opinion piece on press freedom in Kashmir
Team Udayavani, Mar 11, 2023, 6:22 AM IST
ಹೊಸದಿಲ್ಲಿ: ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಭಾರತದ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ದೂರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಧ್ಯಮ ಸ್ವಾತಂತ್ರ್ಯ ದಮನವಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ನಲ್ಲಿ ಪ್ರಕಟವಾದ ಬರೆಹವು ದುರುದ್ದೇಶಪೂರಿತ ಮತ್ತು ಕಾಲ್ಪನಿಕ ವಾಗಿದೆ ಎಂದರು. ದೇಶದಲ್ಲಿ ಮಾಧ್ಯಮ ಸ್ವಾತಂತ್ರ್ಯವೂ ಪ್ರಶ್ನಾತೀತ ವಾಗಿದೆ. ನಿರ್ದಿಷ್ಟ ಕಾರ್ಯ ಸೂಚಿ ಹೊಂದಿರುವ ಇಂಥ ಮಾಧ್ಯಮಗಳಿಂದ ಪ್ರಜಾ ಪ್ರಭುತ್ವದ ಪಾಠ ಕಲಿಯುವ ಅಗತ್ಯ ನಮಗಿಲ್ಲ ಎಂದು ಕಿಡಿಕಾರಿದರು.
ಇದೇ ರೀತಿಯ ಮನಃಸ್ಥಿತಿ ಹೊಂದಿರುವ ಇತರ ವಿದೇಶಿ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಇದೂ ಅದರ ಮುಂದುವರಿದ ಭಾಗ. ಆದರೆ ಇಂಥ ಸುಳ್ಳುಗಳ ಆಯುಷ್ಯ ಅಲ್ಪಕಾಲ ಮಾತ್ರ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.