ಬ್ಯಾರಲಗದ್ದೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
Team Udayavani, Mar 11, 2023, 6:21 PM IST
ಕೊಟ್ಟಿಗೆಹಾರ:ರಸ್ತೆ ಅವ್ಯವಸ್ಥೆ ಮತ್ತು ಸೇತುವೆ ನಿರ್ಮಾಣವಾಗದಿರುವುದನ್ನು ಖಂಡಿಸಿ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಬ್ಯಾರಲಗದ್ದೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸೇತುವೆ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದಾಗಿ ಬ್ಯಾರಲಗದ್ದೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಾಕಲಾಗಿದ್ದು ಬ್ಯಾನರ್‌ನಲ್ಲಿ ಮೂಡಿಗೆರೆ ತಾಲ್ಲೂಕು ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಅರಮನೆ ತಲಗೂರು ಗ್ರಾಮದ ಬಿಳಗಲಿಯಿಂದ ಬ್ಯಾರಲಗದ್ದೆಗೆ ಹೋಗುವ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ಹಲವಾರು ಬಾರಿ ಮನವಿ ಮಾಡಿ ಪ್ರಯೋಜನವಾಗದೇ ಇರುವ ಹಿನ್ನಲೆಯಲ್ಲಿ ಬ್ಯಾರಲಗದ್ದೆ ಗ್ರಾಮಸ್ಥರು ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.