ವಿಶ್ವದ ಅತೀ ಉದ್ದನೆಯ ರೈಲು ಪ್ಲಾಟ್‌ಫಾರಂ ಗರಿ
Team Udayavani, Mar 12, 2023, 6:35 AM IST
ಹುಬ್ಬಳ್ಳಿ: ವಿಶ್ವದ ಅತೀ ಉದ್ದನೆಯ ರೈಲ್ವೆ ಪ್ಲಾಟ್‌ಫಾರಂ ಹೊಂದಿರುವ ಕೀರ್ತಿ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ್ದಾಗಿದೆ. ಭಾನುವಾರ ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆ.
ಮುಂದಿನ 20-30 ವರ್ಷಗಳ ರೈಲ್ವೆ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು 20.01 ಕೋಟಿ ರೂ.ವೆಚ್ಚದಲ್ಲಿ 1,507 ಮೀಟರ್(4938 ಅಡಿ)ಉದ್ದದ ಈ ಪ್ಲಾಟ್‌ಫಾರಂ ನಿರ್ಮಿಸಲಾಗಿದೆ. ಇದರಿಂದ ಏಕಕಾಲಕ್ಕೆ ಎರಡು ರೈಲುಗಳು ವಿರುದ್ಧ ದಿಕ್ಕಿನಲ್ಲಿ ಸಂಚಾರ ಮಾಡಬಹುದಾಗಿದೆ.
ಹುಬ್ಬಳ್ಳಿ ರೈಲ್ವೆ ಜಂಕ್ಷನ್ ದೇಶದ ಪ್ರಮುಖ ಜಂಕ್ಷನ್‌ಗಳಲ್ಲೊಂದು. ರಾಜ್ಯ-ದೇಶದ ವಿವಿಧೆಡೆ ಸಂಪರ್ಕ ಕಲ್ಪಿಸುವ ನೂರಾರು ರೈಲುಗಳು ಪ್ರತಿನಿತ್ಯ ಈ ಜಂಕ್ಷನ್ ಮೂಲಕ ಹಾದುಹೋಗುತ್ತವೆ. ಪ್ರಮುಖ ಜಂಕ್ಷನ್ ಆಗಿದ್ದರೂ ಹುಬ್ಬಳ್ಳಿಯಲ್ಲಿ ಪ್ಲಾಟ್‌ಫಾರಂ ಕೊರತೆಯಿತ್ತು. ಪ್ಲಾಟ್‌ಫಾರಂನಲ್ಲಿ ಜಾಗವಿಲ್ಲ ಎಂಬ ಕಾರಣಕ್ಕೆ ನಿಲ್ದಾಣದ ಹತ್ತಿರ ಬಂದ ರೈಲುಗಳು ಹೊರವಲಯದಲ್ಲೇ ಕಾಯುವಂತಾಗುತ್ತಿತ್ತು. ಇದ್ದ ರೈಲು ಸಂಚರಿಸಿದ ನಂತರ ನಿಲುಗಡೆಯಾದ ರೈಲು ನಿಲ್ದಾಣ ಪ್ರವೇಶಿಸಬೇಕಿತ್ತು. ಇನ್ನೊಂದೆಡೆ ಪ್ಲಾಟ್‌ಫಾರಂಗಳ ಸಂಖ್ಯೆ ಹೆಚ್ಚಿಸಲು ಜಾಗದ ಕೊರತೆಯಿತ್ತು. ಹೀಗಾಗಿ ಇದ್ದ ಜಾಗದಲ್ಲಿಯೇ ಪ್ಲಾಟ್‌ಫಾರಂ ವಿಸ್ತರಣೆಯ ಚಿಂತನೆ ವಿಶ್ವದ ಅತಿ ಉದ್ದನೆಯ ಪ್ಲಾಟ್‌ಫಾರಂ ನಿರ್ಮಾಣವಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್ ಹೆಸರಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.