ಸಿಡಿಎಸ್‌ಸಿಒಗೆ ಅಧಿಕಾರ? ಔಷಧಗಳ ಮೇಲೆ ನಿಯಂತ್ರಣ ರಾಜ್ಯ ಪ್ರಾಧಿಕಾರಗಳಿಗಿಲ್ಲ

ಕೇಂದ್ರ ಸರಕಾರದ ಹೊಸ ಕರಡು ವಿಧೇಯಕದಲ್ಲಿ ಪ್ರಸ್ತಾಪ

Team Udayavani, Mar 13, 2023, 6:50 AM IST

ಸಿಡಿಎಸ್‌ಸಿಒಗೆ ಅಧಿಕಾರ? ಔಷಧಗಳ ಮೇಲೆ ನಿಯಂತ್ರಣ ರಾಜ್ಯ ಪ್ರಾಧಿಕಾರಗಳಿಗಿಲ್ಲ

ಹೊಸದಿಲ್ಲಿ: ಇನ್ನು ಮುಂದೆ ದೇಶದಲ್ಲಿ ತಯಾರಾಗುವ ಔಷಧಗಳು ಮತ್ತು ಸೌಂದರ್ಯವರ್ಧಕಗಳ ಮೇಲೆ ನಿಯಂತ್ರಣ ಹೇರುವ ಅಧಿಕಾರ ರಾಜ್ಯ ಔಷಧ ನಿರ್ದೇಶ ನಾಲಯಗಳ ಬದಲಿಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಪ್ರಾಧಿಕಾರ (ಸಿಡಿಎಸ್‌ಸಿಒ)ಕ್ಕೆ ನೀಡುವ ಕುರಿತು ಕೇಂದ್ರ ಸರಕಾರ ಪ್ರಸ್ತಾಪಿಸಿದೆ.

ಸದ್ಯ ಇರುವ ಔಷಧಗಳು ಮತ್ತು ಸೌದರ್ಯವರ್ಧಕಗಳ ಕಾಯ್ದೆ 1940ಕ್ಕೆ ತಿದ್ದುಪಡಿ ತಂದು ಹೊಸ ಔಷಧ, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ವಿಧೇಯಕ 2023ರಲ್ಲಿ ಈ ಪ್ರಸ್ತಾಪ ಮಂಡಿಸಲಾಗಿದೆ. ಆದರೆ, ಔಷಧಗಳ, ಸೌಂದರ್ಯವರ್ಧಕಗಳ ಮತ್ತು ವೈದ್ಯಕೀಯ ಸಾಧನಗಳ ಮಾರಾಟವನ್ನು ನಿಯಂತ್ರಣ ಮಾಡುವ ಅಧಿಕಾರ ಆಯಾ ರಾಜ್ಯ ಸರ್ಕಾ ರಗಳ ವ್ಯಾಪ್ತಿಯಲ್ಲಿಯೇ ಮುಂದುವರಿಯ ಲಿದೆ ಎಂದು ಪರಿಷ್ಕೃತ ಕರಡು ವಿಧೇಯ ಕದಲ್ಲಿ ಉಲ್ಲೇಖೀಸಲಾಗಿದೆ. ಇದಲ್ಲದೆ, ಇ-ಫಾರ್ಮಸಿಯನ್ನು ನಿರ್ವ ಹಿಸುವ ಮತ್ತು ಆರಂಭಿಸುವ ನಿಟ್ಟಿನಲ್ಲಿ ಪರವಾನಗಿ ಪಡೆಯುವ ವ್ಯವಸ್ಥೆ, “ಆನ್‌ಲೈನ್‌ ಮೂಲಕ ಯಾವುದೇ ಔಷಧಗಳನ್ನು ಮಾರಾಟ, ಸಂಗ್ರಹ, ವಿತರಣೆ ನಿಯಮ ಗಳನ್ನು ಕೇಂದ್ರ ಸರಕಾರವೇ ಪರಿಶೀಲಿಸಿ ಜಾರಿಗೆ ತರಲಿದೆ’ ಎಂದು ಪ್ರತಿಪಾದಿಸ ಲಾಗಿದೆ. ಹೊಸ ವಿಧೇಯಕದಲ್ಲಿ ಆಯುಷ್‌ ಔಷಧಗಳ ಮಾರಾಟ ಮತ್ತು ನಿಯಂತ್ರಣ ವಿಚಾರಗಳ ಬಗ್ಗೆ ಪ್ರತ್ಯೇಕವಾಗಿಯೇ ಉಲ್ಲೇಖೀಸಲಾಗಿದೆ.

ಕರಡು ವಿಧೇಯಕವನ್ನು ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳಿಗೆ ಕಳು ಹಿಸಿಕೊಡಲಾಗಿದೆ. ಜತೆಗೆ ಸಾರ್ವಜನಿಕರು, ಔಷಧೋದ್ಯಮ ಕ್ಷೇತ್ರದ ಪ್ರಮುಖರಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿದೆ.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.