ರೈಲು ಚಕ್ರದಲ್ಲಿ ಹೊಗೆ: ಆತಂಕಗೊಂಡ ಪ್ರಯಾಣಿಕರು
Team Udayavani, Mar 13, 2023, 3:29 PM IST
ವಿಜಯಪುರ: ಚಲಿಸುವ ರೈಲಿನ ಚಕ್ರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಹೊಗೆಯಿಂದಾಗಿ ಪ್ರಾಯೋಗಿಕ ರೈಲು ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದ ಘಟನೆ ವರದಿಯಾಗಿದೆ.
ಸೋಲ್ಲಾಪುರದಿಂದ ಗದಗ ಕಡೆಗೆ ಹೊರಟಿದ್ದ ಪ್ರಾಯೋಗಿಕ ರೈಲು ವಿಜಯಪುರ ಬಳಿಯ ಮಿಂಚನಾಳ – ಅಲಿಯಾಬಾದ ಮಧ್ಯೆ ಸಂಚರಿಸುವಾಗ ಇದ್ದಕ್ಕಿದ್ದಂತೆ ಚಕ್ರದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಿದ ಲೋಕೋ ಪೈಲಟ್ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಅಂತಿಮ ಎಸೆತದಲ್ಲಿ ಟೆಸ್ಟ್ ಪಂದ್ಯ ಗೆದ್ದ ಕಿವೀಸ್; ಚಾಂಪಿಯನ್ ಶಿಪ್ ಫೈನಲ್ ಆಸೆ ಬಿಟ್ಟ ಲಂಕಾ
ಈ ಹಂತದಲ್ಲಿ ಆತಂಕಗೊಂಡ ಪ್ರಯಾಣಿಕರೂ ರೈಲಿನಿಂದ ಕೆಳಗೆ ಇಳಿದಿದ್ದಾರೆ. ಗಾರ್ಡ ತಪಾಸಣೆ ಬಳಿಕ, ಸಮಸ್ಯೆ ಇಲ್ಲವೆಂದು ಖಚಿತಪಡಿಸಿಕೊಂಡು ರೈಲು ಸಂಚಾರ ಮುಂದುವರೆಸಿತು.
ಸದರಿ ಘಟನೆಯಿಂದ ರೈಲು ಸಂಚಾರದಲ್ಲಿ ಕೆಲಕಾಲ ವಿಳಂಬವಾಗಿದ್ದು, ಸುಮಾರು 2-3 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.