ನ್ಯಾಯಾಲಯದ ಆವರಣದೊಳಗಿರುವ ಮಸೀದಿಯನ್ನು 3 ತಿಂಗಳೊಳಗೆ ತೆರವುಗೊಳಿಸಿ: ಸುಪ್ರೀಂ
Team Udayavani, Mar 14, 2023, 6:50 AM IST
ನವದೆಹಲಿ: ಅಲಹಾಬಾದ್ ಉಚ್ಚ ನ್ಯಾಯಾಲಯದ ಆವರಣದೊಳಗಿರುವ ಮಸೀದಿಯನ್ನು ಮೂರು ತಿಂಗಳೊಳಗೆ ತೆರವುಗೊಳಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಸೋಮವಾರ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿತು.
ನ್ಯಾಯಾಲಯದ ಆವರಣದಿಂದ ಮಸೀದಿಯನ್ನು ಮೂರು ತಿಂಗಳೊಳಗೆ ಸ್ಥಳಾಂತರಿಸಬೇಕೆಂದು 2017ರ ನವೆಂಬರ್‌ನಲ್ಲಿ ಅಲಹಾಬಾದ್ ಉಚ್ಚಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಮಸೀದಿಯ ವಕ್ಫ್ ಮಂಡಳಿ ಮತ್ತು ಉತ್ತರಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಯು ಸರ್ವೋಚ್ಚಪೀಠಕ್ಕೆ ಮೊರೆ ಹೋಗಿತ್ತು. ಈ ಮನವಿಯನ್ನು ತಿರಸ್ಕರಿಸಲಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾ.ಎಂ.ಆರ್.ಶಾ ಮತ್ತು ನ್ಯಾ. ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು, ಮಸೀದಿಯ ಭೋಗ್ಯದ ಅವಧಿಯು ಮುಗಿದಿರುವ ಕಾರಣ ಅದರ ಮೇಲಿನ ಹಕ್ಕನ್ನು ಪ್ರತಿಪಾದಿಸಲು ಅರ್ಜಿದಾರರಿಗೆ ಅವಕಾಶವಿಲ್ಲ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.