ಚನ್ನಗಿರಿಯಲ್ಲಿ ಪಟೇಲ್‌ ಕುಟುಂಬಕ್ಕೆ ಬಿಜೆಪಿ ಗಾಳ


Team Udayavani, Mar 15, 2023, 6:15 AM IST

ಚನ್ನಗಿರಿಯಲ್ಲಿ ಪಟೇಲ್‌ ಕುಟುಂಬಕ್ಕೆ ಬಿಜೆಪಿ ಗಾಳ

ದಾವಣಗೆರೆ:  ಲೋಕಾಯುಕ್ತ ಬಲೆಗೆ ಬಿದ್ದಿರುವ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತವರ ಕುಟುಂಬ ಸದಸ್ಯರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಸಿಗದಿರುವುದು ಬಹುತೇಕ ಖಚಿತ. ಹೀಗಾಗಿ ಬಿಜೆಪಿ ನಾಯಕರು ದಿ| ಜೆ.ಎಚ್‌.ಪಟೇಲ್‌ ಅವರ ಕುಟುಂಬ ಸದಸ್ಯರ ಮೇಲೆ ಕಣ್ಣಿಟ್ಟಿದೆ.

ಈಗಾಗಲೇ ಪಕ್ಷದ ಪ್ರಮುಖರೊಬ್ಬರ ಮೂಲಕ ಜೆ.ಎಚ್‌. ಪಟೇಲ್‌ ಪುತ್ರರಾದ ಮಾಜಿ ಶಾಸಕ ಮಹಿಮಾ ಪಟೇಲ್‌ ಹಾಗೂ ತೇಜಸ್ವಿ ಪಟೇಲ್‌ ಅವರನ್ನು ಸಂಪ ರ್ಕಿಸಿ ಟಿಕೆಟ್‌ ಭರವಸೆಯೊಂದಿಗೆ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಈ ಇಬ್ಬರೂ ತಮ್ಮ ಸಿದ್ಧಾಂತಕ್ಕೆ ಬಿಜೆಪಿ ಹೊಂದಾಣಿಕೆ ಯಾಗದು ಎಂದು ಹೇಳುವ ಮೂಲಕ ನಯವಾಗಿಯೇ ನಿರಾಕರಿಸಿದ್ದಾರೆ ಎನ್ನಲಾಗಿದೆ. ಮಹಿಮಾ ಪಟೇಲ್‌ ಪ್ರಸ್ತುತ ಜೆಡಿಯು ಪಕ್ಷದಲ್ಲಿದ್ದು ಈ ಹಿಂದೆಯೂ ಅವರನ್ನು ವಿವಿಧ ರಾಜಕೀಯ ಪಕ್ಷಗಳು ಆಹ್ವಾನಿಸಿವೆ. ಈಗಲೂ ಅವರಿಗೆ ಆಹ್ವಾನ ನೀಡಿವೆ. ಆದರೆ ಅವರು ಯಾವುದೇ ಪಕ್ಷಕ್ಕೆ ಹೋಗಿರಲಿಲ್ಲ. ಟಿಕೆಟ್‌ಗಾಗಿ ಯಾವುದೇ ಪಕ್ಷ ಸೇರಲು ಬಯಸದ ಅವರು ಜನ ಒಪ್ಪಿಗೆ ಸೂಚಿ­ಸುವ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ.

ಕೈ ಆಕಾಂಕ್ಷಿಗೂ ಕರೆ!: ಅದೇ ರೀತಿ ಜೆ.ಎಚ್‌. ಪಟೇಲ್‌ ಅವರ ಸಹೋದರನ ಪುತ್ರ ತೇಜಸ್ವಿ ಪಟೇಲ್‌ಗ‌ೂ ಬಿಜೆಪಿ ಮುಖಂಡರೊಬ್ಬರು ಕರೆ ಮಾಡಿ ಪಕ್ಷದ ಟಿಕೆಟ್‌ನೊಂದಿಗೆ ಆಹ್ವಾನಿಸಿದ್ದಾರೆ. ಆದರೆ ತೇಜಸ್ವಿ ಪಟೇಲ್‌ ಒಪ್ಪಿಲ್ಲ. ಇದನ್ನು ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ. ಆದರೆ ತೇಜಸ್ವಿ ಪಟೇಲ್‌ ಪ್ರಸ್ತುತ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದು ಚನ್ನಗಿರಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಟಿಕೆಟ್‌ ಸಿಗದಿದ್ದರೆ ಮುಂದಿನ ನಿರ್ಧಾರ ಪ್ರಕಟಿಸುವುದಾಗಿಯೂ ತೇಜಸ್ವಿ ಪಟೇಲ್‌ ಹೇಳಿದ್ದಾರೆ.

ಈ ಮೊದಲು ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ್‌ ಆಕಾಂಕ್ಷಿಯಾಗಿದ್ದರು. ಈಗ ಇವರಿಗೆ ಸಿಗುವ ಸಾಧ್ಯತೆ ಕಡಿಮೆ. ಹೀಗಾಗಿ ಬಿಜೆಪಿ ಆಕಾಂಕ್ಷಿಗಳಾಗಿ ತುಮೊRàಸ್‌ ಮಾಜಿ ಅಧ್ಯಕ್ಷ ಎಚ್‌.ಎಸ್‌. ಶಿವಕುಮಾರ್‌, ನ್ಯಾಯವಾದಿ ವೈ.ಮಂಜಪ್ಪ ಕಾಕನೂರು ಇದ್ದಾರೆ.

ಸ್ಥಳೀಯರೇ ಏಕೆ?
ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣದ ಬಳಿಕ ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೂಡ ತುದಿಗಾಲಲ್ಲಿ ನಿಂತಿವೆ. ಹಾಗಾಗಿಯೇ ಬಿಜೆಪಿ ಸ್ಥಳೀಯ, ಪ್ರಭಾವಿಗಳಿಗೆ ಟಿಕೆಟ್‌ ನೀಡಲು ಮುಂದಾಗಿದೆ. ಹೀಗಾಗಿ ಬಿಜೆಪಿ ಪಟೇಲ್‌ ಕುಟುಂಬದವರಿಗೆ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.