ಮಾಡಾಳುಗೆ ಜಾಮೀನು ಪ್ರಶ್ನೆ: ತ್ವರಿತ ವಿಚಾರಣೆ ಅವಸರವೇಕೆ? ಸುಪ್ರೀಂ ಕೋರ್ಟ್‌ ಕಿಡಿ

Team Udayavani, Mar 15, 2023, 7:00 AM IST

ಮಾಡಾಳುಗೆ ಜಾಮೀನು ಪ್ರಶ್ನೆ: ತ್ವರಿತ ವಿಚಾರಣೆ ಅವಸರವೇಕೆ? ಸುಪ್ರೀಂ ಕೋರ್ಟ್‌ ಕಿಡಿ

ಹೊಸದಿಲ್ಲಿ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್‌ ಜಾಮೀನು ನೀಡಿರುವ ವಿಚಾರದ ಬಗ್ಗೆ ತ್ವರಿತ ವಿಚಾರಣೆ ನಡೆಯಬೇಕು ಎಂದು ಕೋರಿಕೊಂಡ ಕರ್ನಾಟಕ ಲೋಕಾಯುಕ್ತವನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

ನ್ಯಾ| ಎಸ್‌.ಕೆ. ಕೌಲ್‌ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಾಗ, ಲೋಕಾ ಯುಕ್ತ ಪರ ವಕೀಲ ಬಸವಪ್ರಭು ಪಾಟೀಲ್‌, “ಜಾಮೀನು ಪಡೆದುಕೊಂಡಿರುವವರು ಹಾಲಿ ಶಾಸಕರಾಗಿದ್ದು, ತ್ವರಿತವಾಗಿ
ವಿಚಾರಣೆ ಮಾಡಬೇಕು ಎಂದು ಅರಿಕೆ ಮಾಡಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾ| ಕೌಲ್‌ “ತುರ್ತು ವಿಚಾರಣೆಯ ಅಗತ್ಯವೇನಿದೆ? ಜಾಮೀನು ನೀಡುವಾಗ ಹೈಕೋರ್ಟ್‌ ಎಲ್ಲ ಅಂಶಗಳನ್ನು ಗಮನಿಸಿದೆ ಅಲ್ಲವೇ? ನೀವು ರದ್ದು ಮಾಡುವಂತೆ ಅರಿಕೆ ಮಾಡಿದ್ದೀರಿ. ಇಂಥ ಅವಸರ ಏಕೆ’ ಎಂದು ಪ್ರಶ್ನಿಸಿದರು. ಇದರ ಹೊರತಾಗಿಯೂ ಕೂಡ ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸುವುದಾಗಿ ನ್ಯಾಯಪೀಠ ಹೇಳಿತು.

ಇದಕ್ಕೂ ಮೊದಲು ಲೋಕಾಯುಕ್ತ ಪರ ನ್ಯಾಯವಾದಿ ಬಸವಪ್ರಭು ಪಾಟೀಲ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಮುಂದೆ ಅರಿಕೆ ಮಾಡಿ, “ಮೇಲ್ಮನವಿ ಅರ್ಜಿಯ ವಿಚಾರಣೆ ಕ್ಷಿಪ್ರವಾಗಿ ನಡೆಯಬೇಕು. ಆರೋಪಕ್ಕೆ ಗುರಿಯಾಗಿರುವ ಶಾಸಕರಿಗೆ ತ್ವರಿತವಾಗಿ ಜಾಮೀನು ನೀಡಿ, ಹೈಕೋರ್ಟ್‌ ತಪ್ಪು ಸಂದೇಶ ನೀಡಿದೆ ಎಂದರು.

ಅದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ನ್ಯಾಣ ಎಸ್‌.ಕೆ. ಕೌಲ್‌ ನೇತೃತ್ವದ ನ್ಯಾಯಪೀಠದ ಮುಂದೆ ಅರಿಕೆ ಮಾಡಿಕೊಳ್ಳಬಹುದು. ಅವರೂ ಸಾಂವಿಧಾನಿಕ ಪೀಠದ ಭಾಗವೇ ಆಗಿದ್ದಾರೆ. ಸದ್ಯ ಅವರು ಬೇರೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಅವರಿಗೆ ಕರ್ನಾಟಕ ಲೋಕಾಯುಕ್ತ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದು’ ಎಂದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.