ಹಾಲು ಕುಡಿಯುವಾಗ ನವಜಾತ ಶಿಶು ಮೃತ್ಯು: ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

Team Udayavani, Mar 16, 2023, 1:30 PM IST

tdy-12

ತಿರುವನಂತಪುರಂ:  7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಗುರುವಾರ ( ಮಾ.16 ರಂದು) ಮುಂಜಾನೆ ನಡೆದಿದೆ.

ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು.

ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿದೆ. ಬುಧವಾರವೇ ಮಗುವಿನ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು ಗುರುವಾರ ಚರ್ಚ್‌ ಗೆಂದು ಹೋಗುವಾಗ, ಲಿಜಿ ಹಾಗೂ ಮಗ ಇಬ್ಬರು ಚರ್ಚ್‌ಗೆ ಹೋಗದೆ ಮನೆಯಲ್ಲೇ ಇದ್ದರು.

ಇದನ್ನೂ ಓದಿ: ಬಿ.ಎಸ್. ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್: ಸಿಎಂ ಬೊಮ್ಮಾಯಿ

ಮನೆಯವರು ಚರ್ಚ್‌ ನಿಂದ ವಾಪಾಸ್‌ ಬರುವಾಗ ಮನೆಯಲ್ಲಿ ಲಿಜಿ ಹಾಗೂ ಬೆನ್‌ ಟಾಮ್‌ ಇಲ್ಲದಿರುವುದನ್ನು ನೋಡಿದ್ದಾರೆ. ಎಲ್ಲೆಡೆ ಹುಡುಕಿದಾಗ ಕೊನೆಗೆ ಬಾವಿಯಲ್ಲಿ ಇಬ್ಬರು ಇರುವುದು ಪತ್ತೆಯಾಗಿದೆ. ಅಗ್ನಿಶಾಮಕ ದಳದವರು ಬಂದು ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.

ಲಿಜಿ ಅವರ ಹಿರಿಯ ಮಗ ಬೆನ್‌ ಟಾಮ್‌ ಅವರಿಗೆ ಹೃದಯರೋಗದ ಸಮಸ್ಯೆ ಇತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.