ಸಮೃದ್ಧಿಯ ಕರ್ನಾಟಕದ ನಿರ್ಮಾಣ: ಸಿಎಂ ಬೊಮ್ಮಾಯಿ

ಮಡಿಕೇರಿಯಲ್ಲಿ ಫ‌ಲಾನುಭವಿಗಳ ಸಮಾವೇಶ

Team Udayavani, Mar 19, 2023, 5:09 AM IST

ಸಮೃದ್ಧಿಯ ಕರ್ನಾಟಕದ ನಿರ್ಮಾಣ: ಸಿಎಂ ಬೊಮ್ಮಾಯಿ

ಮಡಿಕೇರಿ: ಕರ್ನಾಟಕ ಹಿಂದಿನಂತಿಲ್ಲ, ಪ್ರಗತಿಪಥದಲ್ಲಿ ಸಾಗುತ್ತಿದೆ. ಜಾತಿ, ಮತ, ಭೇದವಿಲ್ಲದೆ ಪ್ರತಿಯೊಬ್ಬರಿಗೆ ಬದುಕುವ ಶಕ್ತಿಯನ್ನು ಸರಕಾರ ತುಂಬುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಡಿಕೇರಿಯ ಗಾಂಧಿ ಮೈದಾನದಲ್ಲಿ ಫ‌ಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಸರಕಾರ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಿ ದುಡಿಯುವ ವರ್ಗದ ಆದಾಯವನ್ನು ಹೆಚ್ಚಿಸುತ್ತಿದೆ. ವಿವಿಧ ಇಲಾಖೆಗಳಲ್ಲಿ ರೂಪಿಸಲಾಗಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಮೃದ್ಧಿಯ ಕರ್ನಾಟಕವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಫ‌ಲಾನುಭವಿಗಳ ಸಮ್ಮೇಳನದಲ್ಲಿ ಪ್ರತೀ ಜಿಲ್ಲೆಯಲ್ಲಿ 30ರಿಂದ 50 ಸಾವಿರ ಕುಟುಂಬಗಳಿಗೆ ಸರಕಾರದ ಕಾರ್ಯಕ್ರಮಗಳ ಸೌಲಭ್ಯವನ್ನು ತಲುಪಿಸಲಾಗುತ್ತಿದೆ. ಆ ಮೂಲಕ ಜನಸಾಮಾನ್ಯರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಕೆಂಪುಕೋಟೆಯ ಮೇಲೆ ಭಾಷಣ ಮಾಡುತ್ತ ಪ್ರಧಾನಿ ಪ್ರತೀ ಮನೆಗೆ ಕುಡಿಯುವ ನೀರನ್ನು ನೀಡುವುದಾಗಿ ಭರವಸೆ ನೀಡಿದ್ದರು. ಮೋದಿ ಅವರು ನುಡಿದಂತೆ ನಡೆದಿದ್ದು, ಮೂರು ವರ್ಷಗಳಲ್ಲಿ ದೇಶದ 12 ಕೋಟಿ ಮನೆಗಳಿಗೆ ನೀರನ್ನು ಒದಗಿಸಿದ್ದಾರೆ. ರಾಜ್ಯದ 40 ಲಕ್ಷ ಮನೆಗಳು ನೀರಿನ ಸಂಪರ್ಕವನ್ನು ಪಡೆದಿವೆ. ಇದೊಂದು ಕ್ರಾಂತಿ ಎಂದು ಸಿಎಂ ಶ್ಲಾಘಿ ಸಿದರು.

ಗ್ಯಾರಂಟಿ ಕಾರ್ಡ್‌ ಕಸದ ಬುಟ್ಟಿಗೆ
ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡುವ ಮೂಲಕ ಸ್ತ್ರೀ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. ಆದರೆ ಅಧಿಕಾರದಲ್ಲಿದ್ದಾಗ ಜನರಿಗೆ ಏನನ್ನೂ ನೀಡಲಾಗದವರು ಈಗ ಗ್ಯಾರಂಟಿ ಕಾರ್ಡ್‌ ನೀಡುತ್ತಿದ್ದಾರೆ. ಇದು ಗ್ಯಾರಂಟಿ ಕಾರ್ಡ್‌ ಅಲ್ಲ, ಬೋಗಸ್‌ ಕಾರ್ಡ್‌ ಎಂದು ಸಿಎಂ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.