World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

ದಿನಗಳೆದಂತೆ ಶಬ್ದ ಮಾಲಿನ್ಯ ಹೆಚ್ಚಾಗಿದ್ದು, ಗುಬ್ಬಿಯ ಸಂತತಿ ಕ್ಷೀಣಿಸಿದೆ.

Team Udayavani, Mar 20, 2023, 10:32 AM IST

World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

ನವದೆಹಲಿ: ಪ್ರತೀ ವರ್ಷ ಮಾರ್ಚ್ 20 ವಿಶ್ವ ಗುಬ್ಬಚ್ಚಿ ದಿನವನ್ನಾಗಿ ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಇದರ ಮೂಲ ಉದ್ದೇಶ ಗುಬ್ಬಚ್ಚಿಗಳನ್ನು ರಕ್ಷಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.

ಕಳೆದ ಕೆಲವು ವರ್ಷಗಳ ಹಿಂದೆ ಗುಬ್ಬಚ್ಚಿಯು ಮನೆಗಳಲ್ಲಿ ಗೂಡು ಕಟ್ಟಿಕೊಂಡು ಸ್ವತಂತ್ರವಾಗಿ ಬದುಕುತ್ತಿತ್ತು. ಕೆಲವು ಬಾರಿ ಮನೆಯ ಒಳಗಡೆ ಬಂದು ಸದ್ದು ಮಾಡುತ್ತ ಬದುಕುತ್ತಿತ್ತು. ಆದ್ರೆ ದಿನಗಳೆದಂತೆ ಶಬ್ದ ಮಾಲಿನ್ಯ, ಮೊಬೈಲ್ ಟವರ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇದರ ಪರಿಣಾಮ ಗುಬ್ಬಿಯ ಸಂತತಿ ಕ್ಷೀಣಿಸಿದೆ.

ವಿಶ್ವ ಗುಬ್ಬಚ್ಚಿ ದಿನವನ್ನು ಭಾರತದ ನೇಚರ್ ಫಾರೆವರ್ ಸೊಸೈಟಿ, ಇಕೋ-ಸಿಸ್ ಆಕ್ಷನ್ ಫೌಂಡೇಶನ್ (ಫ್ರಾನ್ಸ್) ಮತ್ತು ಪ್ರಪಂಚದಾದ್ಯಂತ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದೊಂದಿಗೆ ಗುಬ್ಬಚ್ಚಿ ಮತ್ತು ಇತರ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರಾರಂಭಿಸಲಾಗಿದೆ.

ಗುಬ್ಬಚ್ಚಿ ದಿನದ ಇತಿಹಾಸ : ಮೊಟ್ಟ ಮೊದಲ ಬಾರಿಗೆ 2010 ಮಾರ್ಚ್ 20 ರಂದು ಗುಬ್ಬಚ್ಚಿ ದಿನವನ್ನು ಆಚರಿಸಲಾಯಿತು. ಇದಾದ ಮೇಲೆ ಭಾರತ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪ್ರತೀ ವರ್ಷ ಮಾರ್ಚ್ 20 ರಂದು ಗುಬ್ಬಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯನ್ನು ಭಾರತೀಯ ಸಂರಕ್ಷಣಾವಾದಿ ಮೊಹಮ್ಮದ್ ದಿಲವಾರ್ ಸ್ಥಾಪನೆ ಮಾಡುತ್ತಾರೆ.  ಅವರು ಗುಬ್ಬಚ್ಚಿಯ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ವರ್ಷಗಳಿಂದ ಸಾಕಷ್ಟು ಪ್ರಯತ್ನ ಮಾಡಿದ್ದಾರೆ.

2023ರ ಗುಬ್ಬಚ್ಚಿ ದಿನದ ಥೀಮ್ I love Sparrows. ಇದೇ ಹಿನ್ನೆಲೆಯಲ್ಲಿ ಗುಬ್ಬಿಗಳ ಸಂತತಿಯನ್ನು ರಕ್ಷಣೆ ಮಾಡುವುದರ ಜೊತೆ ಜೀವ ವೈವಿದ್ಯತೆಯನ್ನು ಉಳಿಸಿಕೊಂಡು ಮತ್ತು ಬೆಳೆಸಿಕೊಂಡು ಹೋಗುವುದೇ ಈ ವರ್ಷದ ಗುಬ್ಬಿ ದಿನದ ಧ್ಯೇಯವಾಗಿದೆ. ಮಾನವ ಮತ್ತು ಗುಬ್ಬಿಗಳ ನಡುವಿನ ಬಾಂಧವ್ಯ ಸುಮಾರು 10,000 ವರ್ಷಗಳಿಂದ ಇದೆ.

ಈ ಮೂಲಕ ನಾವು ಗೂಡುಗಳನ್ನು ನಿರ್ಮಿಸಿ, ಬೇಸಿಗೆಯಲ್ಲಿ ಗುಬ್ಬಚ್ಚಿಗಳಿಗೆ ನೀರು ಕುಡಿಯಲು ವ್ಯವಸ್ಥೆ ಮಾಡುವುದು,  ಪಕ್ಷಿಯನ್ನು ರಕ್ಷಿಸಲು ಉದ್ಯಾನ ಸಿದ್ದ ಮಾಡುವುದು. ಅಲ್ಲದೆ ಮನೆಗಳ ಚಾವಣಿ ಮೇಲೆ ಪಕ್ಷಿಗಳು ವಾಸಿಸಲು ಅನುವು ಮಾಡುಕೊಡುವುದೇ ವಿಶ್ವ ಗುಬ್ಬಿ ದಿನಕ್ಕೆ ನಾವು ಸಲ್ಲಿಸುವ ಗೌರವ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.