ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ
Team Udayavani, Mar 21, 2023, 7:41 AM IST
ಕಡೂರು: ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೆಳ್ಳಿಪ್ರಕಾಶ್ ಮತ್ತೊಮ್ಮೆ ಗೆಲ್ಲುವುದು ಖಚಿತ. ಯಾರು ಬೇಕಾದರೂ ಬೆಟ್ಟಿಂಗ್ ಕಟ್ಟಲು ಸಿದ್ಧರಿದ್ದರೆ ಬನ್ನಿ ಎಂದು ತೆಲುಗುಗೌಡ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಗುಡಿಗೌಡರಾದ ಎಸ್.ಜಿ. ಕೊಪ್ಪಲಿನ ಎಸ್.ಬಿ.ಹನುಮಂತಪ್ಪ ಪಂಥಾಹ್ವಾನ ನೀಡಿದ್ದಾರೆ.
ತಾಲೂಕಿನ ಎನ್.ಜಿ. ಕೊಪ್ಪಲು ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದ ಬಳಿಕ ಶಾಸಕ ಬೆಳ್ಳಿಪ್ರಕಾಶ್ ಉಪಸ್ಥಿತರಿದ್ದ ಸಭೆಯಲ್ಲಿ ಇಂಥದ್ದೊಂದು ಸವಾಲೆಸೆದರು. ಬೆಟ್ಟಿಂಗ್‌ಗೆ ಆಹ್ವಾನ ನೀಡಿದ್ದಾರೆ.
ತೆಲುಗು ಗೌಡ ಸಮಾಜವನ್ನು ಮುನ್ನಡೆಸಿ ಮಾಜಿ ಅಧ್ಯಕ್ಷರಾಗಿರುವ ಗುಡಿ ಗೌಡರಾದ ಸಣ್ಣೇಗೌಡನ ಕೊಪ್ಪಲಿನ ಹಿರಿಯರಾದ ಎಸ್.ಬಿ.ಹನುಮಂತಪ್ಪ 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೆಳ್ಳಿಪ್ರಕಾಶ್ ಮತ್ತೂಮ್ಮೆ ಗೆಲುವು ಸಾ ಧಿಸಲಿದ್ದು ಇದಕ್ಕೆ ವಿರುದ್ಧವಾಗಿ ಯಾರು ಬೇಕಾದರೂ ಬೆಟ್ಟಿಂಗ್ ಕಟ್ಟಲು ಸಿದ್ಧರಿದ್ದರೆ ತಾವು ತಮ್ಮ ಸಮಸ್ತ ಆಸ್ತಿಯನ್ನೇ ನೀಡುವುದಾಗಿ ಘೋಷಿಸಿದರು. ಹನುಮಂತಪ್ಪ ಅವರಿಗೆ ಉತ್ತಮವಾದ ಭೂಮಿ, ಕೋಳಿಫಾರಂ, ಮನೆ ಮತ್ತಿತರ ಆಸ್ತಿಗಳಿದ್ದು ಇದರೆಲ್ಲದರ ಮೌಲ್ಯ ಸುಮಾರು 10 ಕೋಟಿ ಎಂದು ಅವರೇ ಘೋಷಿಸಿ ಪಂಥಾಹ್ವಾನ ನೀಡಿದ್ದಾರೆ. ಸಭೆಯಲ್ಲಿದ್ದ ತೆಲುಗುಗೌಡ ಸಮಾಜದ ಯುವಕರು, ಮುಖಂಡರು ಚಪ್ಪಾಳೆ ತಟ್ಟುವುದರ ಮೂಲಕ ಹನುಮಂತಪ್ಪ ಅವರ ಆಹ್ವಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.