ಕಾಂಗ್ರೆಸ್‌ 5ನೇ ಗ್ಯಾರೆಂಟಿ ಕೃಷಿ ಸಾಲ ಮನ್ನಾ :ಬಿ.ಆರ್‌.ಪಾಟೀಲ

ಸಿದ್ದುಗೆ ಆಳಂದ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ

Team Udayavani, Mar 22, 2023, 9:02 AM IST

b r patil

ಕಲಬುರಗಿ: ಕಾಂಗ್ರೆಸ್‌ ಗ್ಯಾರೆಂಟಿಗಳಿಗೆ ಬಿಜೆಪಿ ಥಂಡಾ ಹೊಡೆದಿದೆ. ಐದನೇ ಗ್ಯಾರೆಂಟಿಯಾಗಿ ರೈತರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಾಗುವುದು ಎಂದು ಮಾಜಿ ಶಾಸಕ ಬಿ.ಆರ್‌.ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಆಳಂದ ಕ್ಷೇತ್ರದಲ್ಲಿ ಸ್ಪ ರ್ಧಿಸಲು ಮುಂದೆ ಬಂದರೆ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಅವರು ನಾಮಪತ್ರ ಸಲ್ಲಿಸಿದರೆ ಸಾಕು, ಗೆಲ್ಲಿಸುವ ಜವಾಬ್ದಾರಿ ನಮ್ಮದು. ಈ ಕುರಿತು ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಆದರೆ ಅವರು ಇನ್ನೊಂದು ಸಲ ಮುಖ್ಯಮಂತ್ರಿ ಆಗುವ ಆಸೆ ಹೊಂದಿದ್ದಾರೆ. ಹೀಗಾಗಿ ಆಳಂದಕ್ಕೆ ಬಂದರೆ ಕೊಡ ಹಾಲು ಕುಡಿದಷ್ಟು ಸಂತೋಷವಾಗುತ್ತದೆ. ನನಗೆ ರಾಜ್ಯ ರಾಜಕೀಯಕ್ಕಿಂತ ಕೇಂದ್ರದ ರಾಜಕೀಯ ಬಗ್ಗೆ ಹೆಚ್ಚಿನ ಆಸಕ್ತಿ. ಹಿಂದಿನಿಂದಲೂ ಕೇಂದ್ರದತ್ತ ಹೆಚ್ಚಿನ ಒಲವು ಹೊಂದಿದ್ದೇವೆ. ರಾಷ್ಟ್ರೀಯ ನಾಯಕರ ಜತೆ ಸಂಪರ್ಕ ಹೊಂದಿದ್ದೇವೆ. ಒಂದು ವೇಳೆ ಸಿದ್ದರಾಮಯ್ಯ ಆಳಂದಕ್ಕೆ ಬಂದರೆ ನಾನು ಕೇಂದ್ರದತ್ತ ಮುಖ ಮಾಡಲು ಸರಳವಾಗುತ್ತದೆ. ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಅವರಂತೆ ಇನ್ನಷ್ಟು ವಿಕೆಟ್‌ಗಳು ಬಿಜೆಪಿಯಿಂದ ಪತನವಾಗಲಿವೆ. ಯಾರ್ಯಾರು ಬರುತ್ತಾರೆ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲದಷ್ಟು ಬಿಜೆಪಿಯವರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದರು.

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.