ದೊಡ್ಡಣಗುಡ್ಡೆ “ಭವಾನಿ ರೆಸಿಡೆನ್ಸಿ”- ಮಾ. 31 ರಂದು ವಸತಿ ಸಮುಚ್ಚಯ ಉದ್ಘಾಟನೆ
Team Udayavani, Mar 25, 2023, 8:19 PM IST
ಉಡುಪಿ: ಪರ್ಕಳ ಭವಾನಿ ಬಿಲ್ಡರ್ ವತಿಯಿಂದ ಎಂಜಿಎಂನಿಂದ ದೊಡ್ಡಣಗುಡ್ಡೆಗೆ ಸಾಗುವ ಮುಖ್ಯರಸ್ತೆಯ ಕಾನೂನು ಕಾಲೇಜು ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಫ್ಲ್ಯಾಟ್‌ಗಳಿರುವ “ಭವಾನಿ ರೆಸಿಡೆನ್ಸಿ” ವಸತಿ ಸಮುಚ್ಚಯವು ಮಾ. 31ರ ಪೂರ್ವಾಹ್ನ 9.15ಕ್ಕೆ ಉದ್ಘಾಟನೆಗೊಳ್ಳಲಿದೆ.
ಕಟಪಾಡಿ ಶ್ರೀ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಂಡವಿ ಬಿಲ್ಡರ್ನ ಅಧ್ಯಕ್ಷ ಡಾ| ಜೆರ್ರಿ ವಿನ್ಸೆಂಟ್ ಡಯಾಸ್ ಭಾಗವಹಿಸುವರು.
ಸಮುಚ್ಚಯವು ನಿರಂತರ ನೀರು ಸರಬರಾಜು, ಎಸ್‌ಟಿಪಿ ಸೌಲಭ್ಯ, ವಿಶಾಲವಾದ ಪ್ರವೇಶದ್ವಾರ, ಸೆಕ್ಯುರಿಟಿ ಗಾರ್ಡ್ಸ್ ನೊಂದಿಗೆ ಸಿಸಿ ಟಿವಿ ಮೊನಿಟರಿಂಗ್ ಸೌಲಭ್ಯಗಳನ್ನು ಹೊಂದಿದ್ದು ಜನವಸತಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯೋಗ್ಯವಾಗಿದೆ. ಎಲ್ಲ ಅಪಾರ್ಟ್‌ಮೆಂಟ್ ಗಳಿಗೂ ರೆಟಿಕ್ಯುಲೇಟೆಡ್ ಗ್ಯಾಸ್ ಕನೆಕ್ಷನ್, 8 ಮಂದಿ ಸಾಮರ್ಥ್ಯದ 1 ಆಟೋಮ್ಯಾಟಿಕ್ ಇಲೆವೇಟರ್, ಪಂಪ್ಸ್, ಸಾಮಾನ್ಯ ಲೈಟ್ಸ್‌ಗೆ ಜನರೇಟರ್ ಬ್ಯಾಕ್‌ಅಪ್ ಒದಗಿಸಲಾಗಿದೆ.
ರೇರಾ ಸಂಸ್ಥೆಯಿಂದ ಪ್ರಮಾಣಿಕರಿಸಲ್ಪಟ್ಟ ಸಂಸ್ಥೆಯಿಂದ ನಿರ್ಮಿಸಲ್ಪಟ್ಟ ಸಮುಚ್ಚಯದಲ್ಲಿರುವ ಫ್ಲ್ಯಾಟ್‌ಗಳು ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯಲಿವೆ. ಮಾಹಿತಿ ಮತ್ತು ಬುಕ್ಕಿಂಗ್‌ಗಾಗಿ ಕಲ್ಸಂಕ ಗುಂಡಿಬೈಲು ಮುಖ್ಯರಸ್ತೆಯಲ್ಲಿರುವ ಭವಾನಿ ರೆಡ್ ಕೋರಲ್ ಬಿಲ್ಡಿಂಗ್‌ನ 2ನೇ ಮಹಡಿಯಲ್ಲಿರುವ ಸಂಸ್ಥೆಯ ಕಚೇರಿ ಅಥವಾ ವೆಬ್‌ಸೈಟ್: http://www.bhavanibuilders.in ಅನ್ನು ಸಂಪರ್ಕಿಸಲು ಸಂಸ್ಥೆಯ ಪ್ರವರ್ತಕ ರಾದ ನಾರಾಯಣ ಆಚಾರ್, ಪುನೀತ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.