ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ
Team Udayavani, Mar 26, 2023, 11:51 AM IST
ನವದೆಹಲಿ: ಆಫ್ರಿಕನ್ ನಿರಾಶ್ರಿತರು ಮತ್ತು ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಟುನೀಶಿಯಾದಲ್ಲಿ ನಡೆದಿದೆ ಎಂದು ಭಾನುವಾರ ( ಮಾ.26 ರಂದು) ರಾಯಿಟರ್ಸ್ ವರದಿ ತಿಳಿಸಿದೆ.
ಕಳೆದ ನಾಲ್ಕು ದಿನಗಳಲ್ಲಿ, ಐದು ನಿರಾಶ್ರಿತರ ದೋಣಿಗಳು ದಕ್ಷಿಣದ ನಗರವಾದ ಸ್ಫ್ಯಾಕ್ಸ್ ನಲ್ಲಿ ಮುಳುಗಿವೆ. ಒಟ್ಟು 67 ಮಂದಿ ಕಾಣೆಯಾಗಿದ್ದಾರೆ ಮತ್ತು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಶುಕ್ರವಾರ ( ಮಾ.24 ರಂದು) ಒಂದು ದೋಣಿ ಮುಳುಗಿ ಅದರಲ್ಲಿದ್ದ 34 ಮಂದಿ ನಾಪತ್ತೆಯಾಗಿದ್ದರು. ಇದೀಗ ಇಟಲಿ ಕಡೆ ಹೋಗುವ ಮತ್ತೊಂದು ದೋಣಿ ಮುಳುಗಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಯುಎನ್ ಮಾಹಿತಿಯ ಪ್ರಕಾರ, ಈ ವರ್ಷ ಇಟಲಿಯನ್ನು ತಲುಪಿದ ಕನಿಷ್ಠ 12,000 ನಿರಾಶ್ರಿತರು ಮತ್ತು ವಲಸಿಗರು ಟುನೀಶಿಯಾದಿಂದ ಪ್ರಯಾಣ ಬೆಳೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.