ಮಹಿಳೆಯೊಬ್ಬರ ಚಿನ್ನದ ಸರ ಸುಲಿಗೆಗೈದು ಪರಾರಿ

Team Udayavani, Mar 27, 2023, 5:00 AM IST

Udayavani Kannada Newspaper

ಮಣಿಪಾಲ: ಮಹಿಳೆಯೊಬ್ಬರ ಚಿನ್ನದ ಸರ ಸುಲಿಗೆಗೈದು ಪರಾರಿಯಾದ ಘಟನೆ ಪರ್ಕಳದಲ್ಲಿ ನಡೆದಿದೆ.

ಪರ್ಕಳದ ಶಾರದಾ ಪಾಟೀಲ್‌ ಅವರು ಮನೆಯ ಅಂಗಳದಲ್ಲಿ ಬಬ್ಬರೇ ವಾಕಿಂಗ್‌ ಮಾಡುತ್ತಿರುವಾಗ ಯಾರೋ ಇಬ್ಬರು ಅಪರಿಚಿತ ಯುವಕರು ಬೈಕ್‌ನಲ್ಲಿ ಬಂದು ಸದಾನಂದ ಮೇಸ್ತ್ರಿಯವರ ಮನೆಯ ವಿಳಾಸವನ್ನು ಕೇಳಿದ್ದರು. ಈ ವೇಳೆ ಶಾರದಾ ಅವರು ಗೊತ್ತಿಲ್ಲ ಎಂದು ತಿಳಿಸಿ ಮನೆ ಕಡೆ ಹೋಗುವಾಗ ವ್ಯಕ್ತಿಯು ಹಿಂದಿನಿಂದ ಬಂದು ಅವರ ಬಾಯಿಯನ್ನು ಕೈಯಿಂದ ಒತ್ತಿ ಹಿಡಿದು ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕತ್ತಿನಿಂದ ತೆಗೆದು ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕನ್ನೇರಿ ಪರಾರಿಯಾಗಿದ್ದಾರೆ. ಸುಲಿಗೆಯಾದ ಚಿನ್ನದ ಸರವು ಸುಮಾರು 6 ಪವನ್‌ ತೂಕದಾಗಿದ್ದು, 3 ಲ.ರೂ. ಮೌಲ್ಯದ್ದಾಗಿದೆ. ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

6

Gangolli: ತ್ಯಾಜ್ಯ ಸಂಗ್ರಹ ಸ್ಥಗಿತ; ಮನೆಗಳ ಎದುರು, ರಸ್ತೆಗಳಲ್ಲಿ ಕಸದ ರಾಶಿ

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.