ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ಪ್ರಕರಣ ದಾಖಲು
Team Udayavani, Mar 27, 2023, 5:30 AM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್ ತಂಗುದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ತುಂಬೆ ಗ್ರಾಮದ ಮದಕ ನಿವಾಸಿ ಶೋಯೆಬ್ ಅಕ್ತರ್ ಆರೋಪಿಯಾಗಿದ್ದು, ಆತನ ಕುರಿತು ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಜಯಶ್ರೀ ಪ್ರಭಾಕರ ನೇತೃತ್ವದ ತಂಡ ಆತನ ವಿರುದ್ಧ ಪ್ರಕರಣ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.