ಇಂದು ರೆಬೆಲ್‌ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ
Team Udayavani, Mar 27, 2023, 7:50 AM IST
ಬೆಂಗಳೂರು: ರೆಬೆಲ್‌ಸ್ಟಾರ್ ಅಂಬರೀಶ್ ಅವರ ಸ್ಮಾರಕ ಸೋಮವಾರ ಲೋಕಾರ್ಪಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಈ ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ 1 ಎಕರೆ 34 ಗುಂಟೆ ಜಾಗದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ವಿಭಿನ್ನ ಶೈಲಿಯಲ್ಲಿ ನಿರ್ಮಿಸಲಾದ ಈ ಸ್ಮಾರಕದಲ್ಲಿ ಕೈ ಮುಗಿಯುವ ಆಕಾರದಲ್ಲಿ ನಿರ್ಮಾಣ ಮಾಡಲಾಗಿರುವ ಗೋಪುರ ಸ್ಮಾರಕದ ಆಕರ್ಷಣೆಯಾಗಿದೆ.
ಜತೆಗೆ 32 ಅಡಿ ಎತ್ತರದ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದಲ್ಲದೇ, ಮ್ಯೂಸಿಯಂ ಕೂಡಾ ಸಿದ್ಧವಾಗುತ್ತಿದೆ. ರಾತ್ರಿ ಹೊತ್ತಲ್ಲಿ ಸ್ಮಾರಕ ಕಂಗೊಳಿಸುವಂತೆ 100ಕ್ಕೂ ಹೆಚ್ಚು ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗಿದೆ.
ಈ ಮೂಲಕ ಅಂಬರೀಶ್ ಅವರ ನೆನಪನ್ನು ಚಿರಸ್ಥಾಯಿಯಾಗಲಿದೆ. ಇದಲ್ಲದೇ ನಗರದ ರೇಸ್‌ಕೋರ್ಸ್ ರಸ್ತೆಗೆ ರೆಬೆಲ್‌ಸ್ಟಾರ್‌ಎಂ ಎಚ್. ಅಂಬರೀಶ್ ರಸ್ತೆ ಎಂದು ಸಿಎಂ ಬೊಮ್ಮಾಯಿ ನಾಮಕರಣ ಮಾಡಿ ಅನಾವರಣ ಕೂಡ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.