ಮತ್ತೊಂದು ಆಘಾತ: ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ; ಆರ್‌ಬಿಐ
Team Udayavani, Mar 27, 2023, 7:50 AM IST
ನವದೆಹಲಿ: ಗೃಹ, ವಾಹನ ಸಾಲ ಇರುವವರಿಗೆ ಸದ್ಯದಲ್ಲೇ ಮತ್ತೊಂದು ಆಘಾತ ಎದುರಾಗುವ ಸಾಧ್ಯತೆಯಿದೆ. ಮುಂದಿನ ವಾರ ಅಂದರೆ ಏ. 3, 5 ಮತ್ತು 6ರಂದು ಆರ್‌ಬಿಐ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ನಡೆಯಲಿದ್ದು, ಮತ್ತೂಂದು ಸುತ್ತಿನ ಬಡ್ಡಿ ದರ ಏರಿಕೆ ಘೋಷಣೆಯಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ.6ಕ್ಕಿಂತಲೂ ಮೇಲಿರುವ ಕಾರಣ ಮತ್ತು ಜಾಗತಿಕ ತಲ್ಲಣಗಳು ಮುಂದುವರಿದಿರುವ ಕಾರಣ, ಆರ್‌ಬಿಐ ಮತ್ತೆ ಸಾಲದ ಮೇಲಿನ ಬಡ್ಡಿ ದರವನ್ನು ಶೇ.0.25ರಷ್ಟು ಏರಿಕೆ ಮಾಡಲಿದೆ ಎಂದು ಹೇಳಲಾಗಿದೆ. ಫೆಬ್ರವರಿಯಲ್ಲಿ ಕೂಡ ಬಡ್ಡಿ ದರವನ್ನು ಶೇ.0.25 ಹೆಚ್ಚಳ ಮಾಡಲಾಗಿತ್ತು. ಇದರಿಂದ ರೆಪೋ ದರ ಶೇ.6.50ಕ್ಕೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.